ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ (bypass accident) ಹೊಡೆದಿದೆ. ಸವಾರರೊಬ್ಬರು ಗಂಭೀರ ಗಾಯಗೊಂಡು ಸರ್ಜರಿಗೆ ಒಳಗಾಗಿದ್ದಾರೆ. ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕು ಸ್ಥಳದಲ್ಲಿ ನಿಲ್ಲದೆ ಪರಾರಿಯಾಗಿದೆ.

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ (bypass accident) ಘಟನೆ ಸಂಭವಿಸಿದೆ. ವಾದಿ ಎ ಹುದಾ ನಿವಾಸಿ ಸೈಯದ್ ಅಬ್ದುಲ್ಲಾ ಅವರು ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ? (bypass accident)
ಸೈಯದ್ ಅಬ್ದುಲ್ಲಾ ಅವರು ತಮ್ಮ ಮಗಳನ್ನು ಬೈಕಿನಲ್ಲಿ ಕರೆದೊಯ್ದು ಸಹ್ಯಾದ್ರಿ ಕಾಲೇಜಿಗೆ ಬಿಟ್ಟು ಮನೆಗೆ ಮರಳುತ್ತಿದ್ದರು. ಸೂಳೆಬೈಲು ಸಮೀಪ ಅವರು ಚಲಿಸುತ್ತಿದ್ದ ಬೈಕಿಗೆ ಮತ್ತೊಂದು ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸೈಯದ್ ಅಬ್ದುಲ್ಲಾ ಅವರು ಕೆಳಗೆ ಬಿದ್ದಿದ್ದಾರೆ. ಕೂಡಲೆ ಸ್ಥಳೀಯರು ಅವರಿಗೆ ನೆರವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಪಾರ್ಟ್ ಟೈಮ್ ಜಾಬ್ ಅಂತಾ ಮಹಿಳೆಗೆ 4.54 ಲಕ್ಷ ರೂ. ವಂಚನೆ, ಸ್ವಲ್ಪ ಯಾಮಾರಿದರು ಹಾಕ್ತಾರೆ ಟೋಪಿ
ಸೈಯದ್ ಅಬ್ದುಲ್ಲಾ ಅವರ ಕೈ ಮತ್ತು ಕಾಲಿಗೆ ಹೊಡೆತ ಬಿದ್ದಿತ್ತು. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಒಳಪೆಟ್ಟು ಬಿದ್ದ ಹಿನ್ನೆಲೆ ಅವರ ಮೊಣಕಾಲಿಗೆ ಸರ್ಜರಿ ಮಾಡಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಗುಡುಗು, ಮಳೆ ಅಬ್ಬರ, ನಗರದಲ್ಲಿ ಎಡೆಬಿಡದೆ ಸುರಿಯುತ್ತಿದ್ದಾನೆ ವರುಣ
ಇನ್ನು, ಅಪಘಾತಪಡಿಸಿದ ಸ್ಪ್ಲೆಂಡರ್ ಬೈಕ್ ಸವಾರ ಬೈಕನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಆತನ ಗುರುತು ಪತ್ತೆಯಾಗಿದೆ. ಸ್ಪ್ಲೆಂಡರ್ ಬೈಕ್ ಚಾಲಕ ಗೋವಿಂದ ರಾಜು ಎಂಬಾತನ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಕಾಂತಾರಾ ಸಿನಿಮಾ ಪೋಸ್ಟರ್ ಮೇಲೆ ಶಿವಮೊಗ್ಗದಲ್ಲಿ ಅವಹೇಳನಕಾರಿ ಬರಹ, ಕೇಸ್ ದಾಖಲು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















