ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ನಗರದ ಪ್ರಮುಖ ಸಾಫ್ಟ್ ವೇರ್ ಸಲ್ಯೂಷನ್ (SOFTWARE SOLUTION) ಕಂಪನಿಯಲ್ಲಿ ಉದ್ಯೋಗವಕಾಶವಿದೆ. ನೇರ ಸಂದರ್ಶನದ ನಡೆಸಲಾಗುತ್ತಿದೆ.
ಇಂಗ್ಲೀಷ್ ಮಾತನಾಡುವ ಕೌಶಲ್ಯ, ಸ್ಟಾಕ್ ಟ್ರೇಡಿಂಗ್ ಕುರಿತ ಅರಿವಿರಬೇಕು. ಬಿ.ಕಾಂ ಪದವಿ ಹೊಂದಿರಬೇಕು.
ಆಸಕ್ತರು ಮಾಚೇನಳ್ಳಿಯ ಐಟಿ ಪಾರ್ಕ್ ನಲ್ಲಿ (SOFTWARE SOLUTION) ಇರುವ ದಿ ಪೋಲಾರಿಸ್ ಸಾಫ್ಟ್ ವೇರ್ ಸಲ್ಯೂಷನ್ ಕಂಪನಿಯಲ್ಲಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಳಗಿರುವ ಜಾಹೀರಾತು ಗಮನಿಸಬಹುದು.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಹೊಸಮನೆ ಬಳಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರನಿಗೆ ಕಾರು ಡಿಕ್ಕಿ
ADVERTISEMENT SOFTWARE SOLUTION
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






