SHIVAMOGGA LIVE NEWS
SHIMOGA | ಬೊಮ್ಮನಕಟ್ಟೆಯಲ್ಲಿ ಎ ಯಿಂದ ಜಿ ಬ್ಲಾಕ್ವರೆಗೆ 20 ವರ್ಷಗಳಾದರೂ ಮನೆ ಕಟ್ಟಿಕೊಳ್ಳದ ಹಿನ್ನಲೆಯಲ್ಲಿ 543 ಖಾಲಿ ನಿವೇಶನಗಳನ್ನು (site cancel) ಆಶ್ರಯ ಸಮಿತಿ ಇತ್ತೀಚೆಗೆ ರದ್ದುಗೊಳಿಸಿತ್ತು. ಆದರೆ, ಸಂತ್ರಸ್ತರು ಶಾಸಕರ ಎದುರು ಅಳಲು ತೋಡಿಕೊಂಡ ಹಿನ್ನಲೆ ಮೂರು ತಿಂಗಳ ಕಾಲವಕಾಶ ನೀಡುವಂತೆ ಅಧಿಕಾರಿಗಳಿಗೆ ಕೆ.ಎಸ್.ಈಶ್ವರಪ್ಪ ಸೂಚಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಆಶ್ರಯ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ, ಹಂಚಿಕೆಯಾದ ಆ ನಿವೇಶನದಲ್ಲಿ ಮೂರು ತಿಂಗಳೊಳಗೆ ಮನೆಗಳನ್ನು ಕಟ್ಟಿಕೊಳ್ಳಬೇಕು. ಇಲ್ಲವಾದರೆ ಆ ನಿವೇಶನವನ್ನು (site cancel) ಬೇರೆಯವರಿಗೆ ಹಂಚಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಆಟೋ ಮೀಟರ್ ಕುರಿತು ಮಹತ್ವದ ಮೀಟಿಂಗ್, ಹೆಚ್ಚು ಹಣ ವಸೂಲಿ ಮಾಡದಂತೆ ವಾರ್ನಿಂಗ್
ನಿವೇಶನ ಹಂಚಿಕೆ ಸಂಬಂಧ ಅಧಿಕಾರಿಗಳು ಫಲಾನುಭವಿಗಳ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ADVERTISEMENT site cancel
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






