ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ ಪ್ರೆಸ್ ರೈಲು ಕಾಡು ಕೋಣಕ್ಕೆ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGARA | ಕುವೆಂಪು ಎಕ್ಸ್ ಪ್ರೆಸ್ (KUVEMPU EXPRESS) ರೈಲು ಡಿಕ್ಕಿ ಹೊಡೆದು ಕಾಡು ಕೋಣವೊಂದು ಸಾವನ್ನಪ್ಪಿದೆ. ಸಾಗರ ತಾಲೂಕು ಬಾಳೆಗುಂಡಿ ಬಳಿ ಘಟನೆ ಸಂಭವಿಸಿದೆ.

Shimoga Nanjappa Hospital

ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ಕುವೆಂಪು ಎಕ್ಸ್ ಪ್ರೆಸ್ (KUVEMPU EXPRESS) ರೈಲು ಬಾಳೆಗುಂಡಿ ಬಳಿ ಕಾಡು ಕೋಣಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಾಯಗೊಂಡಿದ್ದ ಕಾಡು ಕೋಣ ಹಳಿ ಪಕ್ಕದ ಚರಂಡಿ ದಾಟಲಾಗದೆ ಉರುಳಿದೆ. ಅಲ್ಲಿಯೆ ಕೊನೆ ಉಸಿರೆಳೆದಿದೆ.

ಮಂಗಳವಾರ ರಾತ್ರಿ ಕುವೆಂಪು ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ತಾಳಗುಪ್ಪಗೆ ಆಗಮಿಸುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಮೇವು ಅರಸಿಕೊಂಡು ಕಾಡು ಕೋಣ ಕಾಡಿನಿಂದ ಹೊರ ಬಂದಿದ್ದು, ಹಳಿ ದಾಟುವಾಗ ಘಟನೆ ಸಂಭವಿಸಿರುವ ಶಂಕೆ ಇದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಸಂಸದ ರಾಘವೇಂದ್ರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಲಪಟಾಯಿಸಿದ್ದ ಮುಂಬೈ ಹ್ಯಾಕರ್

ADVERTISEMENT KUVEMPU EXPRESS

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 12, 2022

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment