ರಸ್ತೆ ಗುಂಡಿಗೆ ಮಹಿಳೆ ಬಲಿ, ಮುಖ್ಯ ರಸ್ತೆ ತಡೆದು ಸಂಬಂಧಿಗಳ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIRALAKOPPA | ರಸ್ತೆಗೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು (PILLION RIDER DEATH) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಗಳು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Shimoga Nanjappa Hospital

ಲೀಲಾ (44) ಮೃತ ದುರ್ದೈವಿ. ಶಿರಾಳಕೊಪ್ಪದಿಂದ ಬಿಳಕಿ ಗ್ರಾಮಕ್ಕೆ ಬೈಕಿನಲ್ಲಿ ತೆರಳುವಾಗ ಘಟನೆ ಸಂಭವಿಸಿದೆ.

(PILLION RIDER DEATH)

ಹೇಗಾಯ್ತು ಘಟನೆ? 

ಬಿಳಕಿಯ ಗ್ರಾಮ ಒನ್ ಕೇಂದ್ರದಲ್ಲಿ ಲೀಲಾ ಕೆಲಸಕ್ಕೆ ತೆರಳುತ್ತಿದ್ದರು. ಶಿರಾಳಕೊಪ್ಪದಿಂದ ಪರಿಚಯದವರ ಬೈಕಿನಲ್ಲಿ ಹಿಂಬದಿ ಕುಳಿತು (PILLION RIDER DEATH) ಪ್ರಯಾಣಿಸುತ್ತಿದ್ದರು. ಕಾನಹಳ್ಳಿ ಸಮೀಪ ಆಯಾತಪ್ಪಿ ರಸ್ತೆ  ಗುಂಡಿಗೆ ಬಿದ್ದು ಲೀಲಾ ಗಾಯಗೊಂಡಿದ್ದು, ಕೊನೆಯುಸಿರೆಳೆದಿದ್ದಾರೆ.

Shimoga Nanjappa Hospital

ಸಂಬಂಧಿಗಳ ಆಕ್ರೋಶ

ಲೀಲಾ ಸಾವಿಗೆ ರಸ್ತೆ ಗುಂಡಿ ಕಾರಣ ಎಂಬ ವಿಚಾರ ತಿಳಿಯುತ್ತಿದ್ದ ಹಾಗೆ ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಆಸ್ಪತ್ರೆ ಸಮೀಪ ಹಿರೇಕೆರೂರು ಮುಖ್ಯ ರಸ್ತೆ ತಡೆದು ಪ್ರತಿಭಟಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಇಲ್ಲಿ ರಸ್ತೆ ಮಧ್ಯೆ ಗುಂಡಿಗಳಿವೆಯೋ, ಗುಂಡಿಗಳ ಅಕ್ಕಪಕ್ಕ ಅಲ್ಲಲ್ಲಿ ಡಾಂಬಾರ್ ಹಾಕಿದ್ದಾರೋ?

ರಸ್ತೆ ಹಾಳಾಗಿ ವರ್ಷಗಳೆ ಕಳೆದವು. ಮರು ಡಾಂಬರೀಕರಣ ಮಾಡಿಲ್ಲ. ಇದರಿಂದ ನಿತ್ಯ ಅಪಘಾತ ಸಂಭವಿಸುತ್ತಿದೆ. ಮೃತ ಲೀಲಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ತಕ್ಷಣ ವಜಾಗೊಳಿಸಬೇಕು.ಪ್ಯಾಟಿ ಈರಪ್ಪ, ರೈತ ಸಂಘದ ತಾಲೂಕು ಗೌರವಾಧ್ಯಕ್ಷ

ಸ್ಥಳಕ್ಕೆ ಆಗಮಿಸಿದ ಪಿಎಸ್ಐ ರಮೇಶ್ ಅವರು ಪ್ರತಿಭಟನಾಕಾರರ ಮನವೊಲಿಸಿದರು.

JNNCE engineering College Shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ 7 ಚಕ್ರದ ಆಟೋ, ಒಳಗೆ ಎಲ್ಲವೂ ಹೈಟೆಕ್, ಹೇಗಿದೆ? ಏನೇನೆಲ್ಲ ಇದೆ?

(PILLION RIDER DEATH)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 14, 2022

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment