ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGARA | ಅರಳಗೋಡು ಗ್ರಾಮ ಪಂಚಾಯಿತಿಯ ಕರುಮನೆ ಕ್ಷೇತ್ರದ ಉಪ ಚುನಾವಣೆಗೆ (BY ELECTION) ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅ.28ರಂದು ಮತದಾನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.

Shimoga Nanjappa Hospital

ಕರುಮನೆ ಗ್ರಾಮ ಪಂಚಾಯಿತಿ ಸದಸ್ಯ ಆರ್.ಎಸ್.ರಾಮಸ್ವಾಮಿ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಕರುಮನೆ ಕ್ಷೇತ್ರದ ಉಪ ಚುನಾವಣೆಗೆ (BY ELECTION) ದಿನಾಂಕ ನಿಗದಿಪಡಿಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ GOOD NEWS | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರಿಗೆ ಸ್ಥಾನ

ಅ.18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅ.28ರಂದು ಮತದಾನ ನಡೆಯಲಿದೆ. ಆ ದಿನ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನಕ್ಕೆ ಅವಕಾಶವಿದೆ. ಅ.31ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

jnnce engineering college shimoga

ADVERTISEMENT (BY ELECTION)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment