ಪೊಲೀಸರನ್ನು ಕಂಡು ತೊದಲುತ್ತ ಮಾತನಾಡಿದ ಇಬ್ಬರಿಗೆ ವೈದ್ಯಕೀಯ ಪರೀಕ್ಷೆ, ಬಳಿಕ ಅರೆಸ್ಟ್

 SHIVAMOGGA LIVE NEWS 

SHIMOGA | ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನ ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆ (medical test) ನಡೆಸಿದರು. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಇಬ್ಬರನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ವಿದ್ಯಾನಗರದ ಮತ್ತೂರು ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಮಂಜುನಾಥ್ (30) ಮತ್ತು ಸುಮಂತ (27) ಬಂಧಿತರು.

ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಮಂಜುನಾಥ್ ಮತ್ತು ಸುಮಂತ ಏರುಧ್ವನಿಯಲ್ಲಿ ಮಾತನಾಡುತ್ತ, ಅಮಲಿನಲ್ಲಿ ತೇಲಾಡುತ್ತಿದ್ದರು. ಪೊಲೀಸರು ವಿಚಾರಿಸಿದಾಗ ತೊದಲುತ್ತ ಮಾತನಾಡಿದ್ದು, ಗಾಂಜಾ ಸೇವನೆ ಮಾಡಿರುವುದಾಗಿ ತಿಳಿಸಿದ್ದಾರೆ.

ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ (medical test) ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ, ಇಬ್ಬರನ್ನು ಬಂಧಿಸಲಾಗಿದೆ.

ಕೋಟೆ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

JNNCE engineering college

ಕ್ಲಿಕ್ ಮಾಡಿ ಇದನ್ನೂ ಓದಿ ‘ಮುಂದೆ ಆ ರೈತರ ಮಕ್ಕಳು ಬಂದೂಕು ಹಿಡಿದರೆ ಆರಗ ಜ್ಞಾನೇಂದ್ರ ಅವರೇ ಕಾರಣರಾಗುತ್ತಾರೆ’

ADVERTISEMENT (medical test)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Kote Police station building

Leave a Comment