ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SAGARA | ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಾಜಿ ಸೈನಿಕರೊಬ್ಬರು (ex army) ಮೃತಪಟ್ಟಿದ್ದಾರೆ.

ಚಿನ್ನಪ್ಪ (50) ಮೃತರು. ಅವರ ಪತ್ನಿ ಸೀತಮ್ಮ, ಮಗಳು ದಿಶಾ ರಾಣಿ ಗಾಯಗೊಂಡಿದ್ದಾರೆ. ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ತುಪ್ಪೂರು ಸಮೀಪ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
(ex army)
ಮಾಜಿ ಸೈನಿಕ (ex army) ಚಿನ್ನಪ್ಪ ಅವರ ಕುಟುಂಬ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿ ಅಲ್ಲಿಂದ ತಮ್ಮೂರು ಬಸವನಗುಂಡಿಗೆ ತೆರಳುತ್ತಿತ್ತು. ಚಿನ್ನಪ್ಪ ಅವರು ಕಾರು ಚಲಾಯಿಸುತ್ತಿದ್ದರು. ತುಪ್ಪೂರು ಸಮೀಪ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಿನ್ನಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್
ಪತ್ನಿ ಸೀತಮ್ಮ, ಮಗಳು ದಿಶಾ ರಾಣಿ ಅವರು ಗಾಯಗೊಂಡಿದ್ದರು. ಅದೆ ಮಾರ್ಗದಲ್ಲಿ ಹೋಗುತ್ತಿದ್ದವರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಚಿನ್ನಪ್ಪ ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಗಾಜನೂರು ಮೀನು ಹೊಟೇಲ್ ನಲ್ಲಿ ಬಿಲ್ ವಿಚಾರವಾಗಿ ಜಗಳ, ಗ್ರಾಹಕನಿಗೆ ಗೂಸ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು

.png)














