ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ, ಶಿಕ್ಷೆ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ (imprisonment) ನೀಡಿದೆ.

Shimoga Nanjappa Hospital

ಭದ್ರಾವತಿ ತಾಲೂಕಿನ ಗ್ರಾಮವೊಂದರ ನಿವಾಸಿ ರಾಘವೇಂದ್ರ ದುಷ್ಕೃತ್ಯ ಎಸಗಿರುವುದು ಸಾಬೀತಾಗಿದೆ.

ಏನಿದು ಪ್ರಕರಣ? (imprisonment)

ಭದ್ರಾವತಿ ತಾಲೂಕು ಗ್ರಾಮವೊಂದರ ವಾಸಿ ರಾಘವೇಂದ್ರ, 3 ವರ್ಷ 4 ತಿಂಗಳ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದರು. ತನಿಖೆ ನಡೆಸಿದ ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಇ.ಓ.ಮಂಜುನಾಥ್ ಅವರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

(imprisonment)

ಕಠಿಣ ಶಿಕ್ಷೆ ಪ್ರಕಟ

ವಿಚಾರಣೆ ನಡೆಸಿದ ಶಿವಮೊಗ್ಗದ ಶೀಘ್ರ ವಿಲೇವಾರಿ (ಪೋಕ್ಸೋ) ನ್ಯಾಯಾಲಯ ರಾಘವೇಂದ್ರನಿಗೆ ಶಿಕ್ಷೆ ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನೆಲೆ 20 ವರ್ಷ ಕಠಿಣ ಕಾರಾಗೃಹ (imprisonment) ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲನಾದರೆ 6 ತಿಂಗಳು ಹೆಚ್ಚುವರಿಯಾಗಿ ಸಾದಾ ಶಿಕ್ಷೆ ನೀಡುವಂತೆ ಆದೇಶಿಸಲಾಗಿದೆ.

ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

jnnce college of engineering

ಕ್ಲಿಕ್ ಮಾಡಿ ಇದನ್ನೂ ಓದಿ ಡಿಸೇಲ್ ಸುರಿದುಕೊಂಡರು, ಪೊಲೀಸ್ ಬಸ್, ಜೆಸಿಬಿಗೆ ಅಡ್ಡಲಾಗಿ ಮಲಗಿದರು, ಕಾರ್ಯಾಚರಣೆ ವೇಳೆ ಹೈಡ್ರಾಮಾ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2022

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment