ಶಿವಮೊಗ್ಗದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಚಾಲಕನ ತಮ್ಮನ ಮಗ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಲಾರಿ ಚಕ್ರಕ್ಕೆ (TRUCK TYRE) ಸಿಲುಕಿ ಬಾಲಕನೊಬ್ಬ ಧಾರುಣವಾಗಿ ಸವಾನ್ನಪ್ಪಿದ್ದಾನೆ. ತನ್ನ ದೊಡ್ಡಪ್ಪ ಚಲಾಯಿಸುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಆತ ಮೃತಪಟ್ಟಿದ್ದಾನೆ.

Shimoga Nanjappa Hospital

ಎನ್.ಟಿ.ರಸ್ತೆಯ ಗಜಾನನ ಗ್ಯಾರೇಜ್ ಸಮೀಪ ಘಟನೆ ಸಂಭವಿಸಿದೆ. ಮೊಹಮ್ಮದ್ ಅಫ್ರೀದ್ (15) ಮೃತ ಬಾಲಕ.

(TRUCK TYRE)

ಹೇಗಾಯ್ತು ಅಪಘಾತ?

ತುಮಕೂರಿನಿಂದ (tumkur) 14 ಚಕ್ರದ ಲಾರಿಯಲ್ಲಿ ಚಾಲಕ ಚಾಂದ್ ಪಾಷಾ ಶಿವಮೊಗ್ಗಕ್ಕೆ ಎಂ ಸ್ಯಾಂಡ್ ಲೋಡ್ ಮಾಡಿಕೊಂಡು ಬಂದಿದ್ದ. ತಮ್ಮೊಂದಿಗೆ ತಮ್ಮನ ಮಗ ಮೊಹಮ್ಮದ್ ಅಫ್ರೀದ್ ಎಂಬಾತನನ್ನು ಕರೆತಂದಿದ್ದ. ಎನ್.ಟಿ.ರಸ್ತೆಯ ಗಜಾನನ ಗ್ಯಾರೇಜ್ ಬಳಿ ಲೋಡ್ ಲಾರಿ ತಂದು ನಿಲ್ಲಿಸಿದ್ದ. ಲಾರಿಯ ಮುಂದಿನ ಎರಡನೇ ಆಕ್ಸಲ್ ನ ಎಡಬದಿಯ ಚಕ್ರ ಪಂಕ್ಚರ್ ಆಗಿತ್ತು. ಹಾಗಾಗಿ ಬೆಳಗ್ಗಿನ ಜಾವ ಚಕ್ರ ಬದಲಿಸಿದ್ದ.

ಕ್ಲಿಕ್ ಮಾಡಿ ಇದನ್ನೂ ಓದಿ ಮೈಸೂರು – ಶಿವಮೊಗ್ಗ – ತಾಳಗುಪ್ಪ ಮಧ್ಯೆ ಎಷ್ಟು ರೈಲುಗಳು ಸಂಚರಿಸುತ್ತಿವೆ? ಟೈಮಿಂಗ್ ಏನು?

(TRUCK TYRE)

ಬೆಳಗ್ಗೆ 8 ಗಂಟೆ ಹೊತ್ತಿಗೆ ಅಲ್ ಲೋಡ್ ಮಾಡಲು ಚಾಲಕ ಚಾಂದ್ ಪಾಷಾ ಲಾರಿ ಚಾಲನೆ ಮಾಡಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ. ಚಕ್ರಕ್ಕೆ ಏನೋ ಸಿಲುಕಿದಂತಾಗಿ ಲಾರಿ ಹಿಂದಕ್ಕೆ ಹೋಗಲಿಲ್ಲ. ಕೆಳಗಿಳಿದು ನೋಡಿದಾಗ ಮೊಹಮ್ಮದ್ ಅಫ್ರೀದ್ ಎಡಗಡೆಯ ಬಲಬದಿಯ ಎರಡನೆ ಆಕ್ಸಲ್ ಚಕ್ರಕ್ಕೆ ಸಿಲುಕಿದ್ದ. ಎದೆ, ಎಡಗಾಲಿಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ.

ಕ್ಲಿಕ್ ಮಾಡಿ ಇದನ್ನೂ ಓದಿ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ, ಶಿಕ್ಷೆ ಏನು?

ಪಂಕ್ಚರ್ ಆಗಿದ್ದ ಚಕ್ರ ಬದಲಾಯಿಸಿ ಜಾಕ್ ಅನ್ನು ಅಲ್ಲಿಯೆ ಬಿಡಲಾಗಿತ್ತು. ಮೊಹಮ್ಮದ್ ಅಫ್ರೀದ್ ಈ ಜಾಕ್ ತೆಗೆದುಕೊಳ್ಳಲು ಲಾರಿ ಕೆಳಗೆ ಹೋಗಿದ್ದಾಗ ಘಟನೆ ಸಂಭವಿಸಿದೆ. ಚಾಲಕ ಚಾಂದ್ ಪಾಷಾ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

jnnce college shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2022

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

Leave a Comment