ಆಲ್ಕೊಳ ಸರ್ಕಲ್ ನಲ್ಲಿ ಟ್ಯೂಷನ್ ಗೆ ತೆರಳುತ್ತಿದ್ದ ಬಾಲಕನಿಗೆ ಬೊಲೆರೋ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಟ್ಯೂಷನ್ ಗೆ (tuition) ತೆರಳುತ್ತಿದ್ದ ಬಾಲಕನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಆತ ಅರೆಪ್ರಜ್ಞಾವಸ್ಥೆಗೆ ತಲುಪಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ.

Shimoga Nanjappa Hospital

ಸುದರ್ಶನ್ ಕಾಮತ್ (15) ಎಂಬಾತ ಗಾಯಗೊಂಡಿರುವ ಬಾಲಕ. ನಗರದ ಆಲ್ಕೊಳ ಸರ್ಕಲ್ ನಲ್ಲಿ ಘಟನೆ ಸಂಭವಿಸಿದೆ.

(tuition)

ಸುದರ್ಶನ್ ಕಾಮತ್, ವಿನೋಬನಗರದಿಂದ ಗೋಪಾಲಗೌಡ ಬಡಾವಣೆಯಲ್ಲಿರುವ ಟ್ಯೂಷನ್ ಗೆ (tuition) ಸೈಕಲ್ ನಲ್ಲಿ ತೆರಳುತ್ತಿದ್ದ. ಬೆಳಗ್ಗೆ 5 ಗಂಟೆ ಹೊತ್ತಿಗೆ ಆಲ್ಕೊಳ ಸರ್ಕಲ್ ನಲ್ಲಿ ಈತ ತೆರಳುತ್ತಿದ್ದ ಸೈಕಲ್ ಗೆ ವೇಗವಾಗಿ ಬಂದ ಬೊಲೇರೋ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುದರ್ಶನ್ ಕಾಮತ್ ಕೈ ಕಾಲಿಗೆ ಗಾಯವಾಗಿದೆ. ಕುತ್ತಿಗೆ, ತಲೆ, ಎಡಪಕ್ಕೆಯ ಭಾಗದಲ್ಲಿ ಒಳಪೆಟ್ಟು ಬಿದ್ದಿದೆ.

ವಾಯು ವಿಹಾರಕ್ಕೆ ಬಂದಿದ್ದವರು ಕೂಡಲೆ ಸುದರ್ಶನ್ ಕಾಮತ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆತನ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಚಾಲಕನ ತಮ್ಮನ ಮಗ ಸ್ಥಳದಲ್ಲೇ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2022

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

Leave a Comment