SHIVAMOGGA LIVE NEWS
SHIMOGA | ನಗರದ ಬಾರ್ ಅಂಡ್ ರೆಸ್ಟೋರೆಂಟ್ ಒಂದರ ಮುಂದೆ ನಿಲ್ಲಿಸಿದ್ದ ಕ್ಯಾಶಿಯರ್ ನ (CASHIER) ಬೈಕ್ ನಾಪತ್ತೆಯಾಗಿದೆ.
ಗೋವಿಂದ ಎಂಬುವವರಿಗೆ ಸೇರಿದ ಹೋಂಡಾ ಡಿಯೋ ದ್ವಿಚಕ್ರ ವಾಹನ ಕಳ್ಳತನವಾಗಿದೆ. ನಗರದ ಓ.ಟಿ.ರಸ್ತೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಗೋವಿಂದ ಅವರು ಕ್ಯಾಶಿಯರ್ (CASHIER) ಆಗಿ ಕೆಲಸ ಮಾಡುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಾರ್ ಮುಂದೆ ಬೈಕ್ ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ರಾತ್ರಿ 11.30ಕ್ಕೆ ಕೆಲಸ ಮುಗಿಸಿ ಹೊರ ಬಂದು ನೋಡಿದಾಗ ತಮ್ಮ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಗೋವಿಂದ ಅವರು ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ, ಶಿಕ್ಷೆ ಏನು?
ADVERTISEMENT (CASHIER)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.