ತೀರ್ಥಹಳ್ಳಿಯಲ್ಲಿ ಸಿಡಿಲಿನ ಆರ್ಭಟಕ್ಕೆ ಪ್ರಜ್ಞೆ ತಪ್ಪಿದ ರೈತ ಮಹಿಳೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

THIRTHAHALLI | ಸಿಡಿಲಿನ (LIGHTNING) ಆರ್ಭಟಕ್ಕೆ ಬೆಚ್ಚಿಬಿದ್ದು ಮಹಿಳೆಯೊಬ್ಬರು ಜಾರಿಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ತಲೆ ಮತ್ತು ಎಡಗೈಗೆ ಪೆಟ್ಟು ಬಿದ್ದಿದ್ದು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಕೋಣಂದೂರು ಸಮೀಪದ ಕಾನುಕೊಪ್ಪದ ಸರಸ್ವತಿ ಶ್ರೀಧರ್ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹೇಗಾಯ್ತು ಘಟನೆ? (LIGHTNING)

ಸೋಮವಾರ ಸಂಜೆ ಸರಸ್ವತಿ ಅವರು ತಮ್ಮ ಮನೆಯ ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ಸಮೀಪದ ಮರಕ್ಕೆ ಸಿಡಿಲು (LIGHTNING) ಬಡಿದಿದೆ. ಇದರ ಶಬ್ದಕ್ಕೆ ಬೆಚ್ಚಿದ ಅವರು ಕೆಳಗೆ ಬಿದ್ದಿದ್ದಾರೆ. ದನಗಳಿಗೆ ಮೇವು ಕೊಡಲು ಇಟ್ಟಿದ್ದ ಪಾತ್ರೆಗೆ ತಲೆ ಬಡಿದು ಪ್ರಜ್ಞಾಹೀನರಾಗಿದ್ದಾರೆ.

ಕೂಡಲೆ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಯಿತು. ಚಿಕಿತ್ಸೆ ಮುಂದುವರೆದಿದೆ.

JNNCE College Shimoga

ಕ್ಲಿಕ್ ಮಾಡಿ ಇದನ್ನೂ ಓದಿ ಕೆಲಸ ಮುಗಿಸಿ ರಾತ್ರಿ ಬಾರ್ ನಿಂದ ಹೊರ ಬಂದ ಕ್ಯಾಶಿಯರ್ ಗೆ ಕಾದಿತ್ತು ಶಾಕ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment