ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ದಾಳಿ, ಕೈದಿಗಳ ಕೊಠಡಿ ತಪಾಸಣೆ, ಏನೇನೆಲ್ಲ ಸಿಕ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕೇಂದ್ರ ಕಾರಾಗೃಹದ (RAID ON JAIL) ಮೇಲೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಇವತ್ತು ದಾಳಿ ನಡೆಸಲಾಯಿತು. ಈ ವೇಳೆ ಬೀಡಿ, ಸಿಗರೇಟು, ಲೈಟರ್, ಪ್ಲಾಸ್ಟಿಕ್ ಬಾಟಲಿಯಿಂದ ತಯಾರಿಸಿದ ಹುಕ್ಕಾ ಪತ್ತೆಯಾಗಿದೆ.

Shimoga Nanjappa Hospital

ಓತಿಘಟ್ಟದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಲಾಯಿತು. ಪುರುಷರ ಬ್ಯಾರಕ್ ನಲ್ಲಿರುವ ಕೈದಿಗಳ ಪ್ರತಿ ಕೊಠಡಿಯನ್ನು ತಪಾಸಣೆ ನಡೆಸಲಾಯಿತು.

(RAID ON JAIL)

ಬೀಡಿ, ಸಿಗರೇಟು, ಹುಕ್ಕಾ

ತಪಾಸಣೆ ವೇಳೆ ಪ್ಯಾಕೆಟ್ ಗಟ್ಟಲೆ ಬೀಡಿ, ಸಿಗರೇಟು, ಬೆಂಕಿ ಪೊಟ್ಟಣಗಳು ಪತ್ತೆಯಾಗಿವೆ. ಇವುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಪ್ಲಾಸ್ಟಿಕ್ ಬಾಟಲಿಯನ್ನು ಮಾರ್ಪಡಿಸಿ ತಯಾರಿಸಿದ ಹುಕ್ಕಾಗಳು ಸಿಕ್ಕಿವೆ. (RAID ON JAIL)

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಪೊಲೀಸರು ದಾಳಿ ನಡೆಸಿದ್ದರು. ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂಕು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

JNNCE COLLEGE SHIMOGA

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರೆಲ್ಲ ಹೈ ಜಂಪ್ ಮಾಡಲೇಬೇಕು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2022

Leave a Comment