ಉಪ ಚುನಾವಣೆ ಮತದಾನ, ಕುರುಮನೆಯಲ್ಲಿ ಜಾತ್ರೆ, ಸಂತೆ ನಿಷೇಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮನೆ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಅ.28ರಂದು ಉಪ ಚುನಾವಣೆ (BY POLL) ನಡೆಯಲಿದೆ. ಈ ಹಿನ್ನೆಲೆ ಮತದಾನದ ದಿನದಂದು ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ

ಅ.28ರಂದು ಚುನಾವಣೆ ನಡೆಯಲಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಹೊಲದಿಂದ ಮನೆಗೆ ಮರಳುತ್ತಿದ್ದ ರೈತನಿಗೆ ಎದುರಾದ ಜವರಾಯ, ಆಸ್ಪತ್ರೆಗೆ ಸಾಗಿಸುವಾಗ ಸಾವು

ADVERTISEMENT (BY POLL)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2022

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment