SHIMOGA | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah Election) ಅವರು ಚುನಾವಣೆಗೆ ಸ್ಪರ್ಧೆ ಮಾಡುವ ಮೊದಲು ಹಿಂದೂ ಧರ್ಮದ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರು ಯಾವುದ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಸೋಲನುಭವಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ (Siddaramaiah Election) ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಹಲವು ಹಿಂದೂ ಯುವಕರ ಹತ್ಯೆಯಾಯಿತು. ಹಿಂದೂ ವಿರೋಧಿ ನೀತಿಯೆ ಅವರ ಸೋಲಿಗೆ ಕಾರಣವಾಗಲಿದೆ. ಅದ್ದರಿಂದ ವರುಣ ಸಹಿತ ರಾಜ್ಯದ ಯಾವುದೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ ಅವರು ಸೋಲನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
(Siddaramaiah Election)
ರಬ್ಬರ್ ಸ್ಟಾಂಪ್ ಆಗದಿರಲಿ
ಎಐಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯ ನಾಯಕ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ. ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಲಿ. ಅವರು ಅನುಭವಿ ರಾಜಕಾರಣಿ. ಆದರೆ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಆಗದೆ ಸ್ವತಂತ್ರವಾಗಿ ಅಧಿಕಾರ ನಡೆಸಲಿ ಎಂದರು.
ಕ್ಲಿಕ್ ಮಾಡಿ ಇದನ್ನೂ ಓದಿ | ‘ತಕ್ಷಣ ಅವರನ್ನ ಗಲ್ಲಿಗೇರಿಸಬೇಕು, ಅಂತಹ ಕಾನೂನು ರೂಪಿಸುವಂತೆ ಪ್ರಧಾನಿಗೆ ಮನವಿ ಮಾಡ್ತೀನಿ’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
- ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ