ಶಿವಮೊಗ್ಗದ ಭೂಗತ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ, ವಿರೋಧ ಪಕ್ಷದ ನಾಯಕಿ ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿಗಳಿಂದ (UN SCIENTIFIC) ನಾಗರಿಕರಿಗೆ ವಿದ್ಯುತ್ ಸ್ಪರ್ಶದ ಭೀತಿ ಎದುರಾಗಿದೆ. ಇಂತಹ ಕಾಮಗಾರಿ ನಡೆಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ.

Shimoga Nanjappa Hospital

ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ ಹಲವು ಕಾಮಗಾರಿ ಅವೈಜ್ಞಾನಿಕವಾಗಿದೆ (UN SCIENTIFIC). ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಭೂ ಮಾರ್ಗವಾಗಿ ಕೇಬಲ್ ಅಳವಡಿಸಿ, ಮನೆಗಳಿಗೆ ವಿದ್ಯುತ್ ಕಲ್ಪಿಸುವ ಕಾಮಗಾರಿ ಪೂರ್ಣಗೊಂಡಿದೆ. ಪ್ರಾಯೋಗಿಕವಾಗಿ ಕೇಬಲ್‌ಗಳಿಗೆ ವಿದ್ಯುತ್ ನೀಡುವ ಸಂದರ್ಭ ಹೊಸಮನೆ, ರಾಜೇಂದ್ರ ನಗರ 100 ಅಡಿ ರಸ್ತೆ, ಜಯನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಇದರಿಂದ ಜನರು ಭೀತಿಗೊಂಡಿದ್ದಾರೆ ಎಂದು ಆರೋಪಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ 100 ಅಡಿ ರಸ್ತೆಯ ಫುಟ್ ಪಾತ್ ಕೆಳಗೆ ವಿಚಿತ್ರ ಶಬ್ದ, ಹೊಗೆ ಪ್ರತ್ಯಕ್ಷ, ಜನರಲ್ಲಿ ಆತಂಕ

ಅವೈಜ್ಞಾನಿಕವಾಗಿ ವಿದ್ಯುತ್ ಕೇಬಲ್ ಅಳವಡಿಕೆಯಿಂದ ಉಳಿದ ಕಾಮಗಾರಿ ನಡೆಸುವ ಸಂದರ್ಭ ಕೇಬಲ್‌ಗಳು ಹಾನಿಯಾಗಿವೆ. ಅದರ ಮೇಲೆಯೇ ಡಾಂಬರ್ ಹಾಕಿ, ಫೇವರ್ ಟೈಲ್ಸ್ ಅಳವಡಿಸಲಾಗಿದೆ. ಕೇಬಲ್ ಮೂಲಕ ವಿದ್ಯುತ್ ಹರಿದಾಗ  ಸ್ಫೋಟಗೊಂಡು ಜನರ ಜೀವಕ್ಕೆ ಕುತ್ತು ತರುವ ಭೀತಿ ಎದುರಾಗಿದೆ. ಅವೈಜ್ಞಾನಿಕವಾಗಿ (UN SCIENTIFIC)  ಕಾಮಗಾರಿ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದ್ದಾರೆ.

jnnce college engineering

ADVERTISEMENT UN SCIENTIFIC

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2022

Leave a Comment