ಹಳೆ ದ್ವೇಷ, ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿ ಕೈ ಕೈ ಮಿಲಾಯಿಸಿದ ವಿಚಾರಣಾಧೀನ ಕೈದಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಳೆ ದ್ವೇಷದ ಹಿನ್ನೆಲೆ ವಿಚರಣಾಧೀನ ಕೈದಿಗಳು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಸಂಬಂಧ ನ್ಯಾಯಾಧೀಶರ ಅನುಮತಿ ಪಡೆದು ಕಾರಾಗೃಹದ ಅಧೀಕ್ಷಕರು ದೂರು ನೀಡಿದ್ದಾರೆ. (CLASH BETWEEN JAIL INMATES)

Shimoga Nanjappa Hospital

ವಿಚಾರಣಾಧೀನ ಕೈದಿಗಳಾದಗ ಶಾಹಿದ್ ಖುರೇಷಿ ಮತ್ತು ಫಯಾಜುಲ್ಲಾ ರೆಹಮಾನ್ ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಹೊಡೆದಾಡಿಕೊಂಡಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ

ಅ.11ರಂದು ಕೈದಿಗಳನ್ನು ಸೆಲ್ ನಿಂದ ಹೊರಗೆ ಬಿಟ್ಟಾಗ ಹಳೆ ದ್ವೇಷದ ಹಿನ್ನೆಲೆ ಇಬ್ಬರು ಆರೋಪಿಗಳು ಜಳವಾಡಿಕೊಂಡಿದ್ದಾರೆ. ಶಾಹೀದ್ ಖುರೇಷಿಯು, ಫಯಾಜುಲ್ಲಾ ರೆಹಮಾನ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಶಿವಮೊಗ್ಗ ಕೇಂದ್ರ ಕಾರಾಗೃಹದ ಅಧೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ದೂರು ನೀಡಿದ್ದಾರೆ.

ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. (CLASH BETWEEN JAIL INMATES)

JNNCE COLLEGE SHIMOGA

ADVERTISEMENT  (CLASH BETWEEN JAIL INMATES)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2022

Leave a Comment