ಕೊಡಚಾದ್ರಿ ಬೆಟ್ಟದ ತುತ್ತ ತುದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

HOSANAGARA | ಕೊಡಚಾದ್ರಿ (kodachadri) ಬೆಟ್ಟದ ತುತ್ತ ತುದಿಗೆ ಏರಿದ್ದ ವ್ಯಕ್ತಿ ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Shimoga Nanjappa Hospital

ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ಗೋವಿಂದ ಕುನ್ನಪ್ಪ (72) ಮೃತರು. ಕೊಡಚಾದ್ರಿ ಬೆಟ್ಟದ ಸರ್ವಜ್ಞಪೀಠದಲ್ಲಿ ಗೋವಿಂದ ಕುನ್ನಪ್ಪ ಅವರಿಗೆ ಹೃದಯಾಘಾತ ಸಂಭವಿಸಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ

ಗೋವಿಂದ ಕುನ್ನಪ್ಪ ಅವರು ತಮ್ಮ ಕುಟುಂಬದೊಂದಿಗೆ ಕೇರಳದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದೇವಿ ದರ್ಶನಕ್ಕೆ ಆಗಮಿಸಿದ್ದರು. ದರ್ಶನ ಮುಗಿಸಿ ಶನಿವಾರ ಬೆಳಗ್ಗೆ ಕೊಡಚಾದ್ರಿ (kodachadri) ಗಿರಿಗೆ ಬಂದಿದ್ದರು. ಬೆಟ್ಟದ ಮೇಲೆ ಪ್ರವಾಸಿ ಮಂದಿರದಿಂದ ಸರ್ವಜ್ಞ ಪೀಠದವರೆಗೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಅಲ್ಲೇ ಗೋವಿಂದ ಅವರು ಕುಸಿದು ಬಿದ್ದಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಜಿಲ್ಲೆಯಿಂದ ರಾಜ್ಯದ ಯಾವೆಲ್ಲ ಜಿಲ್ಲೆಗಳಿಗೆ ರೈಲ್ವೆ ಸಂಪರ್ಕವಿದೆ ಗೊತ್ತಾ?

ಸ್ಥಳೀಯರ ನೆರವಿನೊಂದಿಗೆ ಅವರನ್ನು ಕೊಡಚಾದ್ರಿ (kodachadri) ಬೆಟ್ಟದಿಂದ ಕೆಳಗಿಳಿಸಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

jnnce college shimoga

ADVERTISEMENT (kodachadri)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2022

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment