ವಾಟ್ಸಪ್ ಸೇವೆ ಸ್ಥಗಿತ, ಮೆಸೇಜ್ ಕಳುಹಿಸಲು ಸಾಧ್ಯವಾಗದೆ ಬಳಕೆದಾರರ ಪರದಾಟ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಜಗತ್ತಿನಾದ್ಯಂತ ವಾಟ್ಸಪ್ ಸ್ಥಗಿತಗೊಂಡಿದೆ. ಹಾಗಾಗಿ ಮೆಸೇಜ್ ಕಳುಹಿಸಲಾಗದೆ ಬಳಕೆದಾರರು ಪರದಾಡುತ್ತಿದ್ದಾರೆ. (WHATSAPP DOWN)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ತಾಂತ್ರಿಕ ತೊಂದರೆಯಿಂದಾಗಿ ವಾಟ್ಸಪ್ ಸೇವೆ ಸ್ಥಗಿತಗೊಂಡಿದೆ. ಕಳೆದ ಒಂದು ಗಂಟೆಯಿಂದ ವಾಟ್ಸಪ್ ನಲ್ಲಿ ಮೆಸೇಜು ಕಳಹಿಸಲು ಸಾಧ್ಯವಾಗುತ್ತಿಲ್ಲ. ತಾಂತ್ರಿಕ ದೋಷದ ಕುರಿತು ವಾಟ್ಸಪ್ ಸಂಸ್ಥೆ ಪ್ರತಿಕ್ರಿಯೆ ನೀಡಿದ್ದು, ಕೆಲವೆ ಹೊತ್ತಿನಲ್ಲಿ ಸರಿಪಡಿಸುದಾಗಿ ಭರವಸೆ ನೀಡಿದೆ.

ಇನ್ನು, ವಾಟ್ಸಪ್ ಸ್ಥಗಿತಗೊಳ್ಳುತ್ತಿದ್ದಂತೆ ನೆಟ್ಟಿಗರು ಟ್ವೀಟ್ ಮಾಡಲು ಆರಂಭಿಸಿದ್ದಾರೆ. ಗ್ರಹಣದ ದಿನವೇ ವಾಟ್ಸಪ್ ಗೆ ಗ್ರಹಣ ಸೇರಿದಂತೆ ವಿವಿಧ ಮೀಮ್ಸ್ ಮೂಲಕ ಆಕ್ರೋಶ ಹಂಚಿಕೊಳ್ಳುತ್ತಿದ್ದಾರೆ. (WHATSAPP DOWN)

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್, ಹೇಗಿದೆ ಬಂದೋಬಸ್ತ್? ಎಸ್.ಪಿ. ಹೇಳಿದ್ದೇನು?

ADVERTISEMENT (WHATSAPP DOWN)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment