ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಾಲಿನ ದರವನ್ನು ಮೂರು ರೂ. ಹೆಚ್ಚಳ ಮಾಡುವಂತೆ ರಾಜ್ಯಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಶಿಮುಲ್ ತನ್ನ ವ್ಯಾಪ್ತಿಯ ರೈತರಿಗೆ ಶುಭ ಸುದ್ದಿ ನೀಡಿದೆ. ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂ. ಹೆಚ್ಚಳ ಮಾಡಿದೆ. (MILK PRICE)

Shimoga Nanjappa Hospital

ರೈತರಿಂದ ಖರೀದಿಸುವ ಹಾಲಿಗೆ ಪ್ರತಿ ಕೆ.ಜಿ.ಗೆ 2 ರೂ. ಹೆಚ್ಚಳ ಮಾಡಲು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯನ್ನು ಒಳಗೊಂಡ ಒಕ್ಕೂಟ ನಿರ್ಧರಿಸಿದೆ. ದೀಪಾವಳಿ ಮತ್ತ ಕರ್ನಾಟಕ ರಾಜ್ಯೋತ್ಸವದ ಕೊಡುಗೆಯಾಗಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ.

(MILK PRICE)

ಯಾವಾಗಿಂದ ಜಾರಿಯಾಗಲಿದೆ?

ಮಂಗಳವಾರ ಶಿಮುಲ್ ಆವರಣದಲ್ಲಿ ನಡೆದ 425ನೇ ಆಡಳಿತ ಮಂಡಳಿ ಸಭೆಯಲ್ಲಿ ಹಾಲಿನ ದರ ಹೆಚ್ಚಳ ಕುರಿತು ನಿರ್ಧರಿಸಲಾಯಿತು. ನವೆಂಬರ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶಿಮುಲ್ ನಿಂದ ಸಂಘಗಳಿಗೆ ಕೊಡಲಾಗುವ ದರ ಪ್ರತಿ ಕೆ.ಜಿ ಹಾಲಿಗೆ 30.06 ರೂ. ನಿಂದ 32.06ಕ್ಕೆ ಏರಿಕೆಯಾಗಲಿದೆ. ಸಂಘದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ದರ 28.20 ರೂ. ನಿಂದ 30.20 ರೂ.ಗೆ ಹೆಚ್ಚಳವಾಗಲಿದೆ.

(MILK PRICE)

ಗ್ರಾಹಕರಿಗೆ ತಟ್ಟಲ್ಲ ದರ ಏರಿಕೆ ಬಿಸಿ

ಶಿಮುಲ್ ಉತ್ಪಾದಕರಿಗೆ 2 ರೂ. ಹೆಚ್ಚಿಗೆ ನೀಡಲಿದೆ. ಇದರ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸುತ್ತಿಲ್ಲ. ಗ್ರಾಹಕರು ಖರೀದಿಸುವ ಹಾಲಿನ ದರದಲ್ಲಿ ಯಾವುದೆ ವ್ಯತ್ಯಾಸ ಮಾಡಿಲ್ಲ. ಇದು ಗ್ರಾಹಕರಿಗೆ ತುಸು ನೆಮ್ಮದಿ ನೀಡಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ದೀಪಾವಳಿ ಹಿನ್ನೆಲೆ, ಶಿವಮೊಗ್ಗದಿಂದ ಯಶವಂತಪುರಕ್ಕೆ ಒಂದು ದಿನ ವಿಶೇಷ ರೈಲು, ಯಾವಾಗ ಹೊರಡುತ್ತೆ?

mariyappa deepavali

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2022

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

Leave a Comment