ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS
SHIMOGA | ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಕೊಲೆಗೆ ಪೊಲೀಸ್ ಇಲಾಖೆ ಕಾರಣ ಬಿಚ್ಚಿಟ್ಟಿದೆ. ಹಣ ದರೋಡೆಗಾಗಿ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೆಲವರ ವಿಚಾರಣೆ ನಡೆಸಲಾಗುತ್ತಿದೆ. (REASON FOR MURDER)
.png)
ಗಾಂಧಿ ನಗರದ ನಿವಾಸಿ ವಿಜಯ್ (37) ಎಂಬಾತನ ಕೊಲೆಯಾಗಿತ್ತು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಮಾಡಿದ ಮೂವರು ಆರೋಪಿಗಳು ಈ ಹಿಂದೆಯು ಸುಲಿಗೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ನಗರದ ವಿವಿಧೆಡೆ ಪೊಲೀಸರಿಂದ ರೂಟ್ ಮಾರ್ಚ್
ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಇದು ಹಣಕ್ಕಾಗಿ ನಡೆದ ಕೊಲೆ ಎಂದು ಗೊತ್ತಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (REASON FOR MURDER)
ADVERTISEMENT (REASON FOR MURDER)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಇವತ್ತು ದೀನಬಂಧು ಟ್ರಸ್ಟ್ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

- ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

- ಸೊರಬಕ್ಕೆ ನೂತನ ಜಲವಾಹನ, ಪೊಲೀಸ್ ಜೀಪ್‌ಗಳು

- ‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

- ವೀರಶೈವ ತಂಡಕ್ಕೆ ಶ್ರೀಕಾಂತಣ್ಣ ಕ್ರಿಕೆಟ್ ಕಪ್, ರನ್ನರ್ ಅಪ್ ಯಾರು?

About The Editor
ನಿತಿನ್ ಆರ್.ಕೈದೊಟ್ಲು
















