SHIVAMOGGA LIVE NEWS
SHIMOGA | ವೆಂಕಟೇಶ ನಗರದಲ್ಲಿ ವಿಜಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಘಟನೆ ಬೆನ್ನಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದರು. (VIJAY MURDER)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಮಹಜರ್ ವೇಳೆ ಜಯನಗರ ಠಾಣೆ ಪೊಲೀಸ್ ಸಿಬ್ಬಂದಿ ರೋಷನ್ ಅವರ ಮೇಲೆ ಆರೋಪಿ ಜಬಿ ಹಲ್ಲೆ ನಡೆಸಿದ್ದ. ಈ ವೇಳೆ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಅವರು ಜಬಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರೋಷನ್ ಅವರ ಆರೋಗ್ಯ ವಿಚಾರಿಸಲು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.
(VIJAY MURDER)
‘ಕೊರಳಲ್ಲಿದ್ದ ಚಿನ್ನದ ಸರ ಕಾರಣ’
ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ವಿಜಯ್ ಕೊರಳಲಿದ್ದ ಸರಕ್ಕಾಗಿ ಆರೋಪಿಗಳು ಆತನ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ವಿಜಯ್ ಅವರು ಕುಟುಂಬ ಸಹಿತ ಕಾಂತಾರ ಸಿನಿಮಾ ಮುಗಿಸಿ ಮನೆಗೆ ಬಂದಿದ್ದರು. ಖಾಸಗಿ ಆಸ್ಪತ್ರೆಯ ಅಕೌಂಟ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ರಾತ್ರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿಂದ ಮನೆಗೆ ಮಳುತ್ತಿದ್ದಾಗ ರಾತ್ರಿ 3 ಗಂಟೆ ಹೊತ್ತಿಗೆ ನಾಲ್ವರು ಆರೋಪಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ವಿಜಯ್ ಕೊರಳಲ್ಲಿ ಇದ್ದ ಚೈನ್ ಗಮನಿಸಿದ್ದಾರೆ ಎಂದು ತಿಳಿಸಿದರು.(VIJAY MURDER)
ಚೈನ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಆಗ ವಿಜಯ್ ಇದನ್ನು ವಿರೋಧಿಸಿದ್ದಾರೆ. ಈ ವೇಳೆ ಆರೋಪಿಗಳ ತಮ್ಮ ಬಳಿ ಇಟ್ಟುಕೊಂಡಿದ್ದ ಚಾಕುವಿನಿಂದ ಚುಚ್ಚಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






