ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ ಪೊಲೀಸರಿಗೆ ಗೊತ್ತಾಗಿದ್ದೇನು?

 SHIVAMOGGA LIVE NEWS 

SHIMOGA | ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿದ ಸಂಬಂಧ ಪೂರಕ ಸಾಕ್ಷಿಗಳು ಸಿಕ್ಕಿಲ್ಲ ಎಂದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. (threat to harsha family)

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ಕುಮಾರ್ ಅವರು, ಸೀಗಹಟ್ಟಿಯಲ್ಲಿ ಬೈಕಿನಲ್ಲಿ ಬಂದ ಕೆಲವು ಕಿಡಿಗೇಡಿಗಳು ಹರ್ಷನ ಕುಟುಂಬಕ್ಕೆ ಬೆದರಿಕೆ ಒಡ್ಡಿದರು ಎಂಬ ಆರೋಪಕ್ಕೆ ಪೂರಕ ಸಾಕ್ಷಿಗಳು ಸಿಕ್ಕಿಲ್ಲ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಕಲ್ಲು ಹೊಡೆದ ಆರೋಪಿಗಳ ಫೋಟೊ ರಿಲೀಸ್, ಈವರೆಗು ಏನೇನಾಯ್ತು? ಇಲ್ಲಿದೆ 10 ಪಾಯಿಂಟ್

ಇನ್ನು, ಈ ಸಂಬಂಧ ಹರ್ಷನ ಕುಟುಂಬದವರು ಯಾವುದೆ ದೂರು ನೀಡಿಲ್ಲ. ಶಿವಮೊಗ್ಗ ಜಿಲ್ಲೆಯ ಎಲ್ಲಾ ನಾಗರಿಕರ ರಕ್ಷಣೆಯ ಜವಾಬ್ದಾರಿ ನಮ್ಮದು ಎಂದು ತಿಳಿಸಿದರು.

Shimoga Nanjappa Hospital

ADVERTISEMENT (threat to harsha family)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Mithun-Kumar-IPS-Shimoga-SP-New-File

Leave a Comment