ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. (nomination filed)

ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳು ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಮೇಯರ್ ಸ್ಥಾನಕ್ಕೆ ಮಲವಗೊಪ್ಪ ವಾರ್ಡ್ನ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದರು. ಉಪ ಮೇಯರ್ ಸ್ಥಾನಕ್ಕೆ ಹೊಸಮನೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ನಾಮಪತ್ರ ಸಲ್ಲಿಸಿದರು.
(nomination filed)
ಬಸ್ಸಲ್ಲಿ ಬಂದ ಬಿಜೆಪಿ ಸದಸ್ಯರು
ಇನ್ನು, ಪಾಲಿಕೆ ಆವರಣಕ್ಕೆ ಬಿಜೆಪಿ ಸದಸ್ಯರು ಒಟ್ಟಿಗೆ ಬಸ್ಸಿನಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕ್ಲಿಕ್ ಮಾಡಿ, ಇದನ್ನೂ ಓದಿ | ಇವತ್ತು ಶಿವಮೊಗ್ಗಕ್ಕೆ ಹೊಸ ಮೇಯರ್, ಉಪ ಮೇಯರ್ ಆಯ್ಕೆ, ಹೇಗಿರುತ್ತೆ ಚುನಾವಣೆ ಪ್ರಕ್ರಿಯೆ?
ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಗುರುಪುರ – ಪುರಲೆ ವಾರ್ಡ್ನ ಶಿವಕುಮಾರ್, ಉಪ ಮೇಯರ್ ಸ್ಥಾನಕ್ಕೆ ನೂ ಮಂಡ್ಲಿ ವಾರ್ಡ್ನ ಲಕ್ಷ್ಮಿ ಶಂಕರನಾಯ್ಕ್ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಮೇಯರ್, ಉಪ ಮೆಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. (nomination filed)
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















