BREAKING NEWS | ಶಿವಮೊಗ್ಗ ಪಾಲಿಕೆಗೆ ನೂತನ ಮೇಯರ್, ಉಪ ಮೇಯರ್ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮಿ ಶಂಕರನಾಯ್ಕ್ ಅವರು ಆಯ್ಕೆಯಾಗಿದ್ದಾರೆ. (new mayor to shimoga)

Shimoga Nanjappa Hospital

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಸಲಾಯಿತು. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಬಿಜೆಪಿಯಿಂದ ಗುರುಪುರ – ಪುರಲೆ ವಾರ್ಡ್ ಪಾಲಿಕೆ ಸದಸ್ಯ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದಿಂದ ಮಲವಗೊಪ್ಪದ ವಾರ್ಡ್ ಪಾಲಿಕೆ ಸದಸ್ಯ ಆರ್.ಸಿ.ನಾಯ್ಕ್ ಸ್ಪರ್ಧೆ ಮಾಡಿದ್ದರು.

ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ್ ಅವರಿಗೆ 26 ಮತಗಳು ಲಭಿಸಿವೆ. ಜೆಡಿಎಸ್ – ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ಆರ್.ಸಿ.ನಾಯ್ಕ್ ಅವರಿಗೆ 11 ಮತಗಳು ಸಿಕ್ಕಿವೆ. (new mayor to shimoga)

ಕ್ಲಿಕ್ ಮಾಡಿ ಇದನ್ನೂ ಓದಿ ಹೈಟೆಕ್ ತಂತ್ರಜ್ಞಾನ, ಅನುಮಾನ ಬಂದರೆ ಬೆರಳಚ್ಚು ಪಡೆಯುತ್ತಾರೆ ಶಿವಮೊಗ್ಗ ಪೊಲೀಸ್, ಯಾಕೆ?

ಇನ್ನು, ಉಪ ಮೇಯರ್ ಸ್ಥಾನ ಬಿಸಿಎಂ (ಎ) ವರ್ಗದ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ನ್ಯೂ ಮಂಡ್ಲಿ ವಾರ್ಡ್ ಸದಸ್ಯೆ ಲಕ್ಷ್ಮಿ ಶಂಕರನಾಯ್ಕ್ ಮತ್ತು ಕಾಂಗ್ರೆಸ್ ಪಕ್ಷದಿಂದ ಹೊಸಮನೆ ವಾರ್ಡ್ ಸದಸ್ಯೆ ರೇಖಾ ರಂಗನಾಥ್ ಅವರು ಸ್ಪರ್ಧೆ ಮಾಡಿದ್ದರು.

ಅಂತಿಮವಾಗಿ ಲಕ್ಷ್ಮಿ ಶಂಕರನಾಯ್ಕ್ ಅವರಿಗೆ 26 ಮತಗಳು ಲಭಿಸಿವೆ. ರೇಖಾ ರಂಗನಾಥ್ ಅವರಿಗೆ 11 ಮತಗಳು ಒಲಿದಿವೆ.

Shimoga Nanjappa Hospital

ADVERTISEMENT (new mayor to shimoga)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

Leave a Comment