ಮತ್ತಷ್ಟು ದುಬಾರಿಯಾಗಲಿದೆ ನಂದಿನಿ ಹಾಲು, ಸದ್ಯದಲ್ಲೇ ದರ ಹೆಚ್ಚಳ

BELAGAVI | ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಹಾಮಂಡಳ ಯೋಜಿಸಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 3 ರೂ. ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. (nandini milk price) ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೆ ಸಮಾನ್ಯ ಸಭೆಯಲ್ಲಿ ಹಾಲು ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ವೈದ್ಯರು, ಖಾಸಗಿ ಆಸ್ಪತ್ರೆ ಸಿಬ್ಬಂದಿಗಳ ಹಾಡು, ಡಾನ್ಸ್

ADVERTISEMENT (nandini milk price)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌