ಶಿವಮೊಗ್ಗ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ, ಹೇಗಿರುತ್ತೆ ಭವನ? ಏನೇನಿರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2022

SHIMOGA |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಜಿಲ್ಲಾ ಒಕ್ಕಲಿಗರ (VOKKALIGA SANGA) ಸಮುದಾಯ ಭವನದ ಮುಂದುವರೆದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎನ್.ಹೆಚ್.ಶ್ರೀಕಾಂತ್ ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕಾಂತ್ ಅವರು, ನ.3ರಂದು ಬೆಳಗ್ಗೆ 10.30ಕ್ಕೆ ಒಕ್ಕಲಿಗರ (VOKKALIGA SANGA) ಸಂಘದ ಆವರಣದಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಬೆಳಗ್ಗೆ 11.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಸಹ್ಯಾದ್ರಿ ಕಾಲೇಜು ಕಾಂಪೌಂಡ್ ಧ್ವಂಸ, ಗಂಧದ ಮರಗಳು ಕಟ್

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ ಸೇರಿದಂತೆ ಶಾಸಕರು, ಪ್ರಮುಖಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

(VOKKALIGA SANGA)

ಸಮುದಾಯ ಭವನದಲ್ಲಿ ಸಭಾಂಗಣ, ಊಟದ ಹಾಲ್, ರೂಮ್ ಗಳು, ಸ್ಪೋರ್ಟ್ಸ್ ಹಾಲ್ ಇರಲಿದೆ. ಅಂದಾಜು 10 ರಿಂದ 12 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ ಎಂದು ಶ್ರೀಕಾಂತ್ ಅವರು ತಿಳಿಸಿದರು.

ಪ್ರಮುಖರಾದ ಬಿ.ಎಸ್.ಅಶಿತ್, ಚೇತನ್, ಧರ್ಮರಾಜು, ನಾಗೇಶ್ , ನವೀನ್, ಪ್ರಫುಲ್ಲಚಂದ್ರ, ಸುಮಿತ್ರಾ ಕೇಶವಮೂರ್ತಿ, ಭಾರತಿ  ರಾಮಕೃಷ್ಣ, ವನಮಾಲಾ ಸುದ್ದಿಗೋಷ್ಠಿಯಲ್ಲಿದ್ದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ‘ಕಾಗೋಡು ತಿಮ್ಮಪ್ಪ ಸ್ಪರ್ಧೆಗೆ ಅವಕಾಶ ಕೊಡಬೇಕು, ಅವಿರೋಧ ಆಯ್ಕೆಗೆ ಸರ್ವ ಪಕ್ಷಗಳು ಮುಂದಾಗಬೇಕು’

ADVERTISEMENT (VOKKALIGA SANGA)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment