ವಿದೇಶದಲ್ಲಿ ಓದಲು ಸಾಲ ಸೌಲಭ್ಯ, ಆನ್ ಲೈನ್ ಅರ್ಜಿ ಭರ್ತಿಗೆ ಸೂಚನೆ, ಯಾರೆಲ್ಲ ಅರ್ಜಿ ಹಾಕಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 NOVEMBER 2022

SHIMOGA | ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (education loan) ನೀಡುವ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga Nanjappa Hospital

ವಿದೇಶಿ ವಿಶ್ವವಿದ್ಯಾಲಯಗಲ್ಲಿ ಪೋಸ್ಟ್ ಡಾಕ್ಟರಲ್, ಪಿ.ಹೆಚ್.ಡಿ, ಮಾಸ್ಟರ್ಸ್ ಡಿಗ್ರಿ ಉನ್ನತ ವ್ಯಾಸಂಗ ಮಾಡಲು ಶೇ.2ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ವಾರ್ಷಿಕ ಗರಿಷ್ಟ 3.50 ಲಕ್ಷ ರೂ. ಅಥವಾ ಕೋರ್ಸ್‍ನ ಅವಧಿಗೆ ಗರಿಷ್ಟ 10 ಲಕ್ಷ ರೂ.ವರೆಗೆ ಸಾಲ (education loan) ಮಂಜೂರು ಮಾಡಲಾಗುವುದು. ಆಸಕ್ತ ಅರ್ಹ ವಿದ್ಯಾರ್ಥಿಗಳು ಸೆಪ್ಟೆಂಬರ್ 6 ರಿಂದ ಡಿಸೆಂಬರ್ 31 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

(education loan)

ಏನೆಲ್ಲ ದಾಖಲೆ ಬೇಕು, ಅರ್ಹತೆಗಳೇನು?

ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಪಿಹೆಚ್.ಡಿ / ರಿಸರ್ಚ್ ವ್ಯಾಸಂಗ ಮಾಡಲು ವಿದ್ಯಾರ್ಥಿಗಳ ವಯೋಮಿತಿ 27 ವರ್ಷದೊಳಗಿರಬೇಕು. ಮಾಸ್ಟರ್ ಡಿಗ್ರಿ ವ್ಯಾಸಂಗಕ್ಕೆ ವಯೋಮಿತಿ 25 ವರ್ಷದೊಳಗಿರಬೇಕು.

ಕ್ಲಿಕ್ ಮಾಡಿ ಇದನ್ನೂ ಓದಿ ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ

ಅರ್ಜಿಗಳನ್ನು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧ ಪೋರ್ಟಲ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ www.dbcdc.karnataka.gov.in  ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದಾಗಿದೆ.

shimoga Nanjappa Hospital

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment