ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2022
BANGALORE | ರಾಜ್ಯಾದ್ಯಂತ ಇನ್ನೂ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. (rain to continue)
ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನ.6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬುಧವಾರ ಜೋರು ಮಳೆಯಾಗಿದೆ.
ಇನ್ನು, ರಾಜ್ಯದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇಳಿಕೆಯಾಗಿದ್ದು ಚಳಿ ವಾತಾವರಣ ನಿರ್ಮಾಣವಾಗಿದೆ. (rain to continue)
.png)
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















