ಸಾಗರ ಕೋರ್ಟ್ ನಿಂದ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಬಂಧನ ವಾರೆಂಟ್, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

SAGARA | ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಸಾಗರ ಜೆಎಂಎಫ್‌ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ (arrest warrant) ಜಾರಿಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ?’ ಕೃತಿಗೆ ಸಂಬಂಧಪಟ್ಟಂತೆ ಸಾಹಿತಿ ಭಗವಾನ್ ವಿರುದ್ಧ ಸಂಘ ಪರಿವಾದ ಕಾರ್ಯಕರ್ತ ಇಕ್ಕೇರಿಯ ಮಹಾಬಲೇಶ್ವರ ಎಂಬುವರು ಸಾಗರ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು.

Shimoga Nanjappa Hospital

ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್‌ ಪ್ರಕರಣ ದಾಖಲು ಮಾಡಿ ನ.2 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರು ಎಸ್ಪಿ ಮೂಲಕ ಸಮನ್ಸ್ ಜಾರಿ ಮಾಡಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ

ಸಮನ್ಸ್ ಖುದ್ದು ಜಾರಿಯಾಗಿದ್ದರೂ ಕೆ.ಎಸ್.ಭಗವಾನ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ, ಇದರಿಂದ ನ್ಯಾಯಾಧೀಶ ಶ್ರೀಶೈಲ ಭೀಮಸೇನ್‌ ಭಗಾಡೆ ಅವರು ಜಾಮೀನು ರಹಿತ ಬಂಧನ ವಾರಂಟ್‌ (arrest warrant) ಆದೇಶ ಮಾಡಿದ್ದಾರೆ.

ಸಾಗರ ಪೇಟೆ ಪೊಲೀಸ್ ಠಾಣೆಗೆ ಆದೇಶ ಜಾರಿ ಮಾಡುವಂತೆ ನ್ಯಾಯಾಲಯ ಆದೇಶ ಮಾಡಿದೆ. ದೂರುದಾರರ ಪರ ಕೆ.ವಿ.ಪ್ರವೀಣಕುಮಾರ್ ವಾದಿಸಿದ್ದರು.

Shimoga Nanjappa HOspital

ADVERTISEMENT (arrest warrant)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2022

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment