SHIVAMOGGA LIVE NEWS | 3 NOVEMBER 2022
SHIMOGA | ವಾಕಿಂಗ್ ಹೋಗಿ ಬರುವಷ್ಟರಲ್ಲಿ ಮನೆ ಕಿಟಕಿ ಮೇಲಿಟ್ಟಿದ್ದ ಒನ್ ಪ್ಲಸ್ ಮೊಬೈಲ್ (one plus mobile) ಕಳ್ಳತನವಾಗಿದೆ.
ವಿನಾಯಕ ನಗರದ ಬಸವರಾಜಪ್ಪ ಎಂಬುವವರಿಗೆ ಸೇರಿದ ಒನ್ ಪ್ಲಸ್ ಮೊಬೈಲ್ ಕಳ್ಳತನವಾಗಿದೆ. ಬಸವರಾಜಪ್ಪ ಅವರ ಕುಟುಂಬದವರು ದೇವಸ್ಥಾನಕ್ಕೆ ತೆರಳಿದ್ದರು. ಹಾಗಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಬಸವರಾಜಪ್ಪ ಅವರು ಮೊಬೈಲ್ ಫೋನನ್ನು ಕಿಟಕಿ ಮೇಲೆ ಇಟ್ಟಿದ್ದರು.
ಸಂಜೆ ವಾಕಿಂಗ್ ಮಾಡಲು ತೆರಳಿದ್ದರು. ಮರಳಿ ಬಂದಾಗ ಕಿಟಕಿ ಮೇಲೆ ಇಟ್ಟಿದ್ದ ಒನ್ ಪ್ಲಸ್ ಮೊಬೈಲ್ (one plus mobile) ಫೋನ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. 20 ಸಾವಿರ ರೂ. ಮೌಲ್ಯದ ಮೊಬೈಲ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ
ADVERTISEMENT (one plus mobile)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.