ಬೆಳ್ಳಂಬೆಳಗ್ಗೆ ಗಾಂಧಿ ಬಜಾರ್ ನಲ್ಲಿ ಜೆಸಿಬಿ ಘರ್ಜನೆ, ಎರಡನೇ ದಿನಕ್ಕೆ ತೆರವು ಕಾರ್ಯಾಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

SHIMOGA | ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ (footpath clearance) ಎರಡನೆ ದಿನಕ್ಕೆ ಕಾಲಿಟ್ಟಿದೆ. ಗಾಂಧಿ ಬಜಾರ್ ನಲ್ಲಿ ಇವತ್ತು ಘರ್ಜನೆ ಆರಂಭಿಸಿದೆ.

ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ (footpath clearance) ಮತ್ತಷ್ಟು ತೀವ್ರಗೊಳಿಸಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿವಿಧೆಡೆ ಫುಟ್ ಪಾತ್ ಮೇಲೆ ಕಟ್ಟೆ ಕಟ್ಟಿರುವುದು, ಶೀಟ್ ಹಾಕಲಾಗಿತ್ತು. ಅವುಗಳ ತೆರವು ಮಾಡಲಾಗುತ್ತಿದೆ. ಪೊಲೀಸ್ ಭದ್ರತೆಯಲ್ಲಿ ಜೆಸಿಬಿ ಬಳಸಿಕೊಂಡು ಪಾಲಿಕೆ ಅಧಿಕಾರಿಗಳು ಒತ್ತುವರಿ ತೆರವು ಮಾಡುತ್ತಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ

ಬುಧವಾರ ಸಂಜೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಅವರು ಪರಿಶೀಲನೆ ನಡೆಸಿದ್ದರು. 3 ಗಂಟೆ ವಿವಿಧೆಡೆ ಸಂಚರಿಸಿ ಪರಿಶೀಲನೆ ನಡೆಸಿ ಒತ್ತುವರಿಗೆ ತೆರವು ಮಾಡಿಸಿ, ಎಚ್ಚರಿಕೆ ಕೊಟ್ಟಿದ್ದರು.

Shimoga Nanjappa HOspital

ADVERTISEMENT (footpath clearance)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2022

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment