ಶಿವಮೊಗ್ಗದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಅಸ್ವಸ್ಥಳಾಗಿ ಬಿದ್ದ ಮಹಿಳೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

SHIMOGA | ರೈಲ್ವೆ ಪ್ಲಾಟ್ ಫಾರಂನಲ್ಲಿ (railway platform) ಅಸ್ವಸ್ಥಳಾಗಿ ಬಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಳನ್ನು ಅಂಜನಮ್ಮ, ಅಂದಾಜು 35 ವರ್ಷ ಎಂದು ಗುರುತಿಸಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ (railway platform)  ಅಸ್ವಸ್ಥಳಾಗಿ ಬಿದ್ದಿದ್ದಾರೆ. ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆ.27ರಂದು ಆಕೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ಒನ್ ಪ್ಲಸ್ ಮೊಬೈಲ್ ಕಳ್ಳತನ

ಅಂಜನಮ್ಮ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ರಕ್ಷಣಾಧಿಕಾರಿ 08182-261400, ಜಿಲ್ಲಾ ಕಂಟ್ರೋಲ್ ರೂಂ 08182-261413, ಜಯನಗರ ಪೊಲೀಸ್ ಠಾಣೆ ಸಂಖ್ಯೆ : 08182-261416 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Shimoga Nanjappa Hospital

ADVERTISEMENT (railway platform) 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment