ಶಿವಮೊಗ್ಗದಲ್ಲಿ ಕುಟುಂಬ ಸಹಿತ ಗಂಧದ ಗುಡಿ ಸಾಕ್ಷ್ಯಚಿತ್ರ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಟ ಪುನೀತ್ ರಾಜಕುಮಾರ್ ಅವರ ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರ ವೀಕ್ಷಿಸಿದರು.

ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಹಿತ ಗಂಧದ ಗುಡಿ (Gandhada Gudi) ಸಾಕ್ಷ್ಯ ಚಿತ್ರ ವೀಕ್ಷಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

ಸಾಕ್ಷ್ಯ ಚಿತ್ರ ವೀಕ್ಷಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು, ನಟ ಪುನೀತ್ ರಾಜಕುಮಾರ್ ಅವರಿಗೆ ಪ್ರಕೃತಿ ಕುರಿತು ಆಸಕ್ತಿ ಇತ್ತು. ಅದ್ಭುತವಾದ ಸಿನಿಮಾ ಮಾಡಿದ್ದಾರೆ. ಇದು ಸಂತೋಷದ ಸಂಗತಿ. ಎಲ್ಲರು ಈ ಸಿನಿಮಾವನ್ನು ನೋಡಬೇಕು. ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಿಕೊಳ್ಳಬೇಕು ಎಂದರು.

(Gandhada Gudi)

ಸೆಲ್ಫಿ, ಫೋಟೊಗೆ ಮುಗಿಬಿದ್ದ ಜನರು

ಯಡಿಯೂರಪ್ಪ ಅವರು ಸಿಟಿ ಸೆಂಟರ್ ಮಾಲ್ ಗೆ ಬರುತ್ತಿದ್ದಂತೆ ಜನರು ಫೋಟೊ, ಸೆಲ್ಫಿಗೆ ಮುಗಿಬಿದ್ದರು. ಕೆಲವರು ಯಡಿಯೂರಪ್ಪ ಅವರ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಮಠಗಳಿಗೆ ಸರ್ಕಾರ ಅನುದಾನ ನೀಡಿದ್ದಕ್ಕೆ ಅಪಸ್ವರ, ಆದಿಚುಂಚನಗಿರಿ ಶ್ರೀಗಳು ಹೇಳಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2022

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment