ಅಮೀರ್ ಅಹಮದ್ ಸರ್ಕಲ್ ನಲ್ಲಿ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಎಲೆಕ್ಟ್ರಿಕ್ ಆಟೋ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 4 NOVEMBER 2022

SHIMOGA | ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಎಲೆಕ್ಟ್ರಿಕ್ ಗೂಡ್ಸ್ ಆಟೋ (electric auto) ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಚಾಲಕ ಆಟೋ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತ್ಯಾವರೆ ಚಟ್ನಹಳ್ಳಿಯ ಸಿದ್ದಪ್ಪ ಎಂಬುವವರು ಗಾಯಗೊಂಡಿದ್ದಾರೆ. ಸಿಟಿ ಬಸ್ ನಲ್ಲಿ ಬಂದಿದ್ದ ಸಿದ್ದಪ್ಪ ಅವರು ಅಮೀರ್ ಅಹಮದ್ ಸರ್ಕಲ್ ಬಳಿ ಇಳಿದಿದ್ದಾರೆ. ಗಾಂಧಿ ಬಜಾರ್ ಕಡೆಗೆ ಹೋಗಲು ರೆಸ್ತೆ ದಾಟುತ್ತಿದ್ದರು. ಈ ಸಂದರ್ಭ ಶಿವಪ್ಪನಾಯಕ ಪ್ರತಿಮೆ ಕಡೆಯಿಂದ ಬಂದ ಆಟೋ (electric auto) ಅಮೀರ್ ಅಹಮದ್ ಸರ್ಕಲ್ ಬಳಿ ಯು ಟರ್ನ್ ತೆಗೆದುಕೊಂಡಿದೆ. ಎದುರಿಗೆ ಬಂದ ಸಿದ್ದಪ್ಪ ಅವರಿಗೆ ಡಿಕ್ಕಿ ಹೊಡೆದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

ಅಪಘಾತದಲ್ಲಿ ಸಿದ್ದಪ್ಪ ಅವರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಎಲೆಕ್ಟ್ರಿಕ್ ಗೂಡ್ಸ್ ಆಟೋ ಚಾಲಕ ಆಟೋ ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ಸಿದ್ದಪ್ಪ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital

ADVERTISEMENT (electric auto)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment