ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 NOVEMBER 2022
SAGARA | ಕ್ರಮ ಬದ್ಧವಾಗಿ ಹೈನುಗಾರಿಕೆ (dairy farming) ನಿರ್ವಹಿಸಿದರೆ ರೈತರು ಉತ್ತಮ ಲಾಭ ಗಳಿಸಬಹುದಾಗಿದೆ. ಕೋಳಿ, ಕುರಿ ಸಾಕಾಣಿಕೆ, ಹೈನುಗಾರಿಕೆ ಮೂಲಕ ಗ್ರಾಮೀಣ ಭಾಗದಲ್ಲಿ ಆರ್ಥಿಕ ಚೈತನ್ಯ ಹೆಚ್ಚಿಸಲು ಸರ್ಕಾರವು ಯೋಜನೆಗಳನ್ನು ರೂಪಿಸಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
ರೈತರಿಗೆ ಸಬ್ಸಿಡಿ ದರದಲ್ಲಿ ರಬ್ಬರ್ ಮ್ಯಾಟ್ ವಿತರಣೆ, ಹೈನುಗಾರಿಕೆಗೆ (dairy farming) ನೆರವು ನೀಡಲಾಗುತ್ತಿದೆ. ಮುಂದೆ ಮೇವು ಕಟಾವು ಯಂತ್ರವನ್ನು ಕೂಡ ವಿತರಿಸಲಾಗುತ್ತದೆ ಎಂದು ಹಾಲಪ್ಪ ತಿಳಿಸಿದರು.
(dairy farming)
ರಬ್ಬರ್ ಮ್ಯಾಟ್, ಕೋಳಿ ವಿತರಣೆ
ಪಶು ಇಲಾಖೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಗದಡಿ ರಬ್ಬರ ಮ್ಯಾಟ್ ಮತ್ತು ಕೋಳಿ ಮರಿಗಳ ವಿತರಣೆ ಮಾಡಲಾಯಿತು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ 30 ಫಲಾನುಭವಿಗಳಿಗೆ ರಬ್ಬರ್ ಮ್ಯಾಟ್ ವಿತರಿಸಲಾಯಿತು. ಸಾಗರ ತಾಲೂಕಿನ 106 ಫಲಾನುಭವಿಗಳಿಗೆ 5 ವಾರದ ತಲಾ 10 ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು.
ಕ್ಲಿಕ್ ಮಾಡಿ ಇದನ್ನೂ ಓದಿ | ಅಡಕೆ ಬೆಳೆಗಾರರು, ಶರಾವತಿ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ಸಮಿತಿ, 15 ದಿನ ಗಡುವು, ಯಾರೆಲ್ಲ ಇದ್ದಾರೆ?
ನಗರ ಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಸದಸ್ಯರಾದ ಟಿ.ಡಿ.ಮೇಘರಾಜ್, ಗಣೇಶ ಪ್ರಸಾದ್, ಮೈತ್ರಿ ಪಾಟೀಲ್, ಸವಿತಾ ವಾಸು, ಸಹಾಯಕ ಪಶು ವೈದ್ಯಾಧಿಕಾರಿ ಉಮಾದೇವಿ ಸೇರಿದಂತೆ ಹಲವರು ಇದ್ದರು.
.png)
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















