SHIVAMOGGA LIVE NEWS | 4 NOVEMBER 2022
SHIMOGA | ಗಾಂಧಿ ಬಜಾರ್ ನಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಮನೆಯೊಂದರ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. (bike missing at gandhi bazaar)
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಜಯ್ ಕುಮಾರ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ಕೆಲಸ ಮುಗಿಸಿ ಬಂದು ರಾತ್ರಿ 10.30ಕ್ಕೆ ಮನೆ ಮುಂದೆ ಬೈಕ್ ನಿಲ್ಲಿಸಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಅಮೀರ್ ಅಹಮದ್ ಸರ್ಕಲ್ ನಲ್ಲಿ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಎಲೆಕ್ಟ್ರಿಕ್ ಆಟೋ
ಬೆಳಗ್ಗೆ ಎದ್ದು ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಅಜಯ್ ಕುಮಾರ್ ಅವರು ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (bike missing at gandhi bazaar)
ADVERTISEMENT (bike missing at gandhi bazaar)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.