ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಕುರಿತು ಶಿವಮೊಗ್ಗದಲ್ಲಿ ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 NOVEMBER 2022

SHIMOGA | ಮುಖ್ಯಮಂತ್ರಿ ಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ (mla renukacharya) ಅವರ ಸಹೋದರನ ಮಗನ ಸಾವು ಮೇಲ್ನೋಟಕ್ಕೆ ಕೊಲೆ (murder suspect) ಅಂತಾ ಕಾಣಿಸುತ್ತಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Shimoga Nanjappa Hospital

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಪ್ರಕರಣ ಸಂಬಂಧ ಸಮಗ್ರ ತನಿಖೆ ಮಾಡಿಸುತ್ತೇವೆ. ಮೇಲ್ನೋಟಕ್ಕೆ ಕೊಲೆ (murder suspect) ಎಂದು ಕಾಣಿಸುತ್ತಿದೆ. ತನಿಖೆಯಿಂದ ಸತ್ಯ ಗೊತ್ತಾಗಲಿದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ, ಶೀಘ್ರ ತನಿಖೆ ನಡೆಸುವಂತೆ ಮಾಡಿಸಲಿದ್ದೇವೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

ಇತ್ತ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ (mla renukacharya) ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೆ ವೇಳೆ ಮಾತಾಡಿದ ಅವರು, ಚಂದ್ರಶೇಖರ್ ಅವರು ಸಕ್ರಿಯ ರಾಜಕಾರಣದಲ್ಲಿ ಇದ್ದರು. ಅವರ ಸಾವಿನಿಂದ ಬಿಜೆಪಿ ಪಕ್ಷಕ್ಕೆ ನಷ್ಟವಾಗಿದೆ. ಪ್ರಕರಣ ಸಂಬಂಧ ಸೂಕ್ತ ತನಿಖೆಯಾಗಬೇಕಿದೆ ಎಂದರು.

Shimoga Nanjappa Hospital

ADVERTISEMENT (mla renukacharya)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 4, 2022

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment