ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ, ಶಿವಮೊಗ್ಗದಲ್ಲಿ ಈಶ್ವರಪ್ಪ ಮೊದಲ ಪ್ರತಿಕ್ರಿಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 NOVEMBER 2022

SHIMOGA | ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. (renukacharya brother son issue)

Shimoga Nanjappa HOspital

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಚಂದ್ರಶೇಖರ್ ಮೃತ ದೇಹ ಪತ್ತೆಯಾಗಿದ್ದು, ಘಟನೆ ಹಿಂದೆ ಷಡ್ಯಂತ್ರವಿದೆ ಎಂದು ರೇಣುಕಾಚಾರ್ಯ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರು‌. (renukacharya brother son issue)

ಕ್ಲಿಕ್ ಮಾಡಿ ಇದನ್ನೂ ಓದಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಕುರಿತು ಶಿವಮೊಗ್ಗದಲ್ಲಿ ಯಡಿಯೂರಪ್ಪ ಹೇಳಿಕೆ

ಸಮಗ್ರ ತನಿಖೆ ನಡೆಸುವಂತೆ ಎಲ್ಲರು ಒತ್ತಾಯುಸುತ್ತಿದ್ದಾರೆ. ಸರ್ಕಾರ ಕೂಡ ಕೂಲಂಕಷ ತನಿಖೆ ನಡೆಸುವುದಾಗಿ ಭರವಸೆ‌ ನೀಡಿದೆ. ತ‌ನಿಖೆಯಿಂದಷ್ಟೆ ಇದು ಸಹಜ ಸಾವೋ ಅಸಹಜ ಸಾವೋ ಎಂಬುದು ಗೊತ್ತಾಗಲಿದೆ ಎಂದರು.

ತಾಲೂಕಿನಲ್ಲಿ ಚಂದ್ರಶೇಖರ್ ಅತ್ಯಂತ ಕ್ರಿಯಾಶೀಲ ಮತ್ತು ಜನಪ್ರಿಯನಾಗಿದ್ದ. ಆತನ ಸಾವಿನ ನೋವಿನಲ್ಲಿ ತಾಲೂಕಿನ ಜನರೊಂದಿಗೆ ನಾವು ಇದ್ದೇವೆ ಎಂದು ಈಶ್ವರಪ್ಪ ತಿಳಿಸಿದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 4, 2022

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment