ಬೆಳ್ಳಂಬೆಳಗ್ಗೆ ಆರೋಪಿಗೆ ಗುಂಡೇಟು, ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 3 ಪ್ರಮುಖಾಂಶ ಇಲ್ಲಿದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 NOVEMBER 2022

SHIMOGA | ಬೆಳ್ಳಂಬೆಳಗ್ಗೆ ಶಿವಮೊಗ್ಗ ಪೊಲೀಸರು ಆರೋಪಿ ಆಸ್ಲಂ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿ ರಮೇಶ್ ಅವರ ಮೇಲೆ ಹಲ್ಲೆ ಮಾಡಿದ ಅಸ್ಲಂ ಕಾಲಿಗೆ ಪಿಎಸ್ಐ ವಸಂತ್ ಅವರು ಗುಂಡು ಹೊಡೆದಿದ್ದಾರೆ. (firing on aslam)

Shimoga Nanjappa Hospital

ಘಟನೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಪೊಲೀಸ್ ಸಿಬ್ಬಂದಿ ರಮೇಶ್ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಮೂರು ಪ್ರಮುಖಾಂಶ ತಿಳಿಸಿದರು.

(firing on aslam)

ರಕ್ಷಣಾಧಿಕಾರಿ ಹೇಳಿದ್ದೇನು?

POINT%201ಆರೋಪಿ ಅಸ್ಲಂಗೆ ಕ್ರಮಿನಲ್ ಹಿನ್ನಲೆ ಇದೆ. ಆತನ ವಿರುದ್ಧ ಈ ಹಿಂದೆ 9 ಪ್ರಕರಣ ದಾಖಲಾಗಿವೆ. ಅವುಗಳಲ್ಲಿ ಪ್ರಮುಖವಾಗಿ ಕೊಲೆ ಯತ್ನ ಪ್ರಕರಣಗಳಿವೆ. ಈಗಿನದ್ದು ಸೇರಿ 10 ಪ್ರಕರಣಗಳು ಅಸ್ಲಂ ವಿರುದ್ಧ ದಾಖಲಾಗಿದೆ. (firing on aslam)

POINT%202ಬಿ.ಹೆಚ್.ರಸ್ತೆಯಲ್ಲಿ ಅಶೋಕ್ ಪ್ರಭು ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶುಕ್ರವಾರ ಆರೋಪಿ ಆಸೀಫ್ ಎಂಬಾತನನ್ನು ಬಂಧಿಸಲಾಗಿತ್ತು. ಆತನಿಗು ಕ್ರಿಮಿನಲ್ ಹಿನ್ನೆಲೆ ಇದೆ. ಈ ಹಿಂದೆ ಎರಡು ಪ್ರಕರಣಗಳು ದಾಖಲಾಗಿವೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

POINT%203ಬೆಳಗ್ಗೆ ಪಿಎಸ್ಐ ವಸಂತ್ ಅವರಿಗೆ ಮತ್ತೊಬ್ಬ ಆರೋಪಿ ಅಸ್ಲಂ ಪುರಲೆಯಲ್ಲಿ ಬಡಾವಣೆಯೊಂದರಲ್ಲಿ ಅಡಗಿಕೊಂಡಿರುವ ಮಾಹಿತಿ ಲಭಿಸಿತ್ತು. ಆತನನ್ನು ಬಂಧಿಸಲು ಹೋಗಿದ್ದರು. ಆಗ ಚಾಕುವಿನಿಂದ ದೊಡ್ಡಪೇಟೆ ಠಾಣೆಯ ರಮೇಶ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಮತ್ತು ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಹಿನ್ನೆಲೆ ಅಸ್ಲಂ ಕಾಲಿಗೆ ಗುಂಡು ಹೊಡೆದಿದ್ದಾರೆ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 5, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment