ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಬೈಕ್ ಗೆ ಬಸ್ ಡಿಕ್ಕಿ, ಮಹಿಳೆ ಮೇಲೆ ಹರಿದ ಲಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 NOVEMBER 2022

BHADRAVATHI | ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಗಾಯಗೊಂಡಿದ್ದಾರೆ. (accident at bypass)

Shimoga Nanjappa Hospital

ಭದ್ರಾವತಿ ತಾರೀಕಟ್ಟೆ ಗ್ರಾಮದ ಪ್ರೀತಿ ಮೃತ ದುರ್ದೈವಿ. ಬೈಕ್ ಸವಾರ ಪ್ರೇಮ್ ಸಾಗರ್ ಎಂಬುವವರು ಗಾಯಗೊಂಡಿದ್ದಾರೆ.

(accident at bypass)

ಹೇಗಾಯ್ತು ಅಪಘಾತ?

ಪ್ರೀತಿ ಅವರ ಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ನೋಡಿಕೊಳ್ಳಲು ತನ್ನ ಪತಿಯ ಸಹೋದರನ ಜೊತೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಭದ್ರಾವತಿ ಬೈಪಾಸ್ ರಸ್ತೆಯ ಹಳೆ ಕಡದಕಟ್ಟೆ ಬಳಿ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕಿನಲ್ಲಿದ್ದ ಪ್ರೀತಿ ಮತ್ತು ಪ್ರೇಮ್ ಸಾಗರ್ ಅವರು ರಸ್ತೆಗೆ ಬಿದ್ದಿದ್ದಾರೆ.

ಹಿಂಬದಿಯಲ್ಲಿ ಬರುತ್ತಿದ್ದ ಲಾರಿ ಪ್ರೀತಿ ಅವರ ಮೇಲೆ ಹರಿದಿದೆ. ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರೇಮ್ ಸಾಗರ್ ಗಾಯಗೊಂಡಿದ್ದು, ಆತನನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. (accident at bypass)

ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa HOspital

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳ್ಳಂಬೆಳಗ್ಗೆ ಆರೋಪಿಗೆ ಗುಂಡೇಟು, ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 3 ಪ್ರಮುಖಾಂಶ ಇಲ್ಲಿದೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 5, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment