ಭೀಕರ ಅಪಘಾತ, 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 NOVEMBER 2022

SHIRALAKOPPA | ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (b

Shimoga Nanjappa HOspitalike accident)

ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು. ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ಹೋಗುತ್ತಿದ್ದರು. ಕಾರು ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು. (bike accident)

(bike accident)

ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ 5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?

ಘಟನೆಯಲ್ಲಿ ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರ ಪರಿಶೀಲನೆ ನಡೆಸಿದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment