ಜಿಲ್ಲೆಯಾದ್ಯಂತ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ವಿಶೇಷ ಕಾರ್ಯಾಚರಣೆ, 800ಕ್ಕೂ ಹೆಚ್ಚು ಕೇಸ್ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 NOVEMBER 2022

SHIMOGA | ಜಿಲ್ಲೆಯಾದ್ಯಂತ ಪೊಲೀಸ್ (police) ಇಲಾಖೆ ವತಿಯಿಂದ ಶಾಲೆ, ಕಾಲೇಜು ಬಳಿ ದಿಢೀರ್ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 800ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ.

Shimoga Nanjappa Hospital

ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಸಾರ್ವಜನಿಕ ಉಪಟಳ ಮಾಡುವವರ ವಿರುದ್ಧ ಪೊಲೀಸರು ಕೋಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಸುಮಾರು 75 ಕಾಲೇಜುಗಳ ಬಳಿ ಪೆಟ್ಟಿ ಅಂಗಡಿ, ಜೆರಾಕ್ಸ್ ಅಂಗಡಿ, ಬೇಕರಿಗಳ ಮೇಲೆ ಪೊಲೀಸರು ದಾಳಿ ಮಾಡಿದರು.

ಮಧ್ಯಾಹ್ನದಿಂದ ದಿಢೀರ್ ಕಾರ್ಯಾಚರಣೆ (police)

ಸೋಮವಾರ ಮಾಧ್ಯಾಹ್ನದ ಬಳಿಕ ಜಿಲ್ಲೆಯಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಲಾಯಿತು. 800ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಮೇಲೆ ಹಲ್ಲೆ, ಜೀವ ಬೆದರಿಕೆ, ಇಬ್ಬರು ಅರೆಸ್ಟ್, ಏನಿದು ಕೇಸ್?

ಎಲ್ಲೆಲ್ಲಿ ಎಷ್ಟು ಪ್ರಕರಣಗಳು? (police)

ಶಿವಮೊಗ್ಗ ಉಪ ವಿಭಾಗದ 21 ಶಾಲೆ, ಕಾಲೇಜುಗಳ ಹತ್ತಿರ 186 ಕೋಟ್ಪಾ ಪ್ರಕರಣಗಳು ಮತ್ತು 68 ಲಘು ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಶಿಕಾರಿಪುರ ಉಪ ವಿಭಾಗದ 25 ಶಾಲೆ, ಕಾಲೇಜುಗಳ ಸಮೀಪ 74 ಕೋಟ್ಪಾ ಪ್ರಕರಣಗಳು ಮತ್ತು 106 ಲಘು ಪ್ರಕರಣ. ಸಾಗರ ಉಪ ವಿಭಾಗದಲ್ಲಿ 10 ಶಾಲೆ, ಕಾಲೇಜುಗಳ ಹತ್ತಿರ 51 ಕೋಟ್ಪಾ ಪ್ರಕರಣಗಳು ಮತ್ತು 49 ಲಘು ಪ್ರಕರಣಗಳು. ಭದ್ರಾವತಿ ಉಪ ವಿಭಾಗದಲ್ಲಿ 7 ಶಾಲೆ, ಕಾಲೇಜುಗಳ ಹತ್ತಿರ 19 ಕೋಟ್ಪಾ ಪ್ರಕರಣಗಳು ಮತ್ತು 21 ಲಘು ಪ್ರಕರಣಗಳು. ತೀರ್ಥಹಳ್ಳಿ ಉಪ ವಿಭಾಗದಲ್ಲಿ 12 ಶಾಲೆ, ಕಾಲೇಜುಗಳ ಹತ್ತಿರ 94 ಕೋಟ್ಪಾ ಪ್ರಕರಣಗಳು ಮತ್ತು 160 ಲಘು ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ INSTAGRAM ಮೆಸೇಜಿನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗ ವ್ಯಕ್ತಿಗೆ ಮರುದಿನ ಕಾದಿತ್ತು ದೊಡ್ಡ ಶಾಕ್

ಜಿಲ್ಲೆಯಾದ್ಯಂತ 75 ಶಾಲೆ, ಕಾಲೇಜುಗಳ ಹತ್ತಿರ ಒಟ್ಟು 424 ಕೋಟ್ಪಾ ಪ್ರಕರಣಗಳು ಮತ್ತು 404 ಲಘು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment