ಒಂದು ವೇಳೆ ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2022

SHIMOGA | ಹಿಂದು ಧರ್ಮದ (hindu) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸತೀಶ್ ಜಾರಿಕಿಹೊಳ್ಳಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸದ ಸುರ್ಜೇವಾಲಾ ಅವರು ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ಧಾರೆ. ಹೀಗಿದ್ದೂ ತಮ್ಮ ಮಾತಿಗೆ ಬದ್ದ ಎನ್ನುವ ಮೂಲಕ ಜಾರಕಿಹೊಳಿ ಸೊಕ್ಕಿನ ಹೆಜ್ಜೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಇದ್ದರೆ ಸತೀಶ್ ಜಾರಕಿಹೊಳ್ಳಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅವರನ್ನು ಪಕ್ಷದಿಂದ ಅಮಾನತುಗೊಳಿಸಲಿ ಎಂದು ಒತ್ತಾಯಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿದ ಯುವಕ, ಧಗಧಗ ಹೊತ್ತಿ ಉರಿದ ಬೈಕ್

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಮುಸಲ್ಮಾನರನ್ನು ಮೆಚ್ಚಿಸಲು ಸತೀಶ್ ಜಾರಕಿಹೊಳಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ವಾಲ್ಮೀಕಿ ರಕ್ತ ಹಂಚಿಕೊಂಡು ಹುಟ್ಟಿರುವ ಜಾರಕಿಹೊಳಿ ಅವರು ಮೊದಲು ಹಿಂದುಗಳ (hindu) ಕ್ಷಮೆಯಾಚಿಸಬೇಕು. ಒಂದು ವೇಳೆ ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರೆ ಎಂದರು.

ಜನ ಸಂಕಲ್ಪ ಯಾತ್ರೆ ಕುರಿತು ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿದ್ದರಾಮೋತ್ಸವ ಕಾರ್ಯಕ್ರಮದ ಕುರಿತು ಲೆಕ್ಕ ಕೊಡಲಿ. ಸಿದ್ದರಾಮಯ್ಯ ಈ ಮೊದಲು ಸೋನಿಯಾಗಾಂಧಿ ಅವರನ್ನು ಮೆಚ್ಚಿಸಬೇಕಿತ್ತು. ಈಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮೆಚ್ಚಿಸಲು ಹೊರಟ್ಟಿದ್ದಾರೆ. ಖರ್ಗೆ ಅವರನ್ನು ಮೆಚ್ಚಿಸಿ ಯಾವುದಾದರೂ ಕ್ಷೇತ್ರದಲ್ಲಿ ಟಿಕೆಟ್ ಪಡೆಯಬೇಕು ಅಂತಾ ಹವಣಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

(hindu)

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment