3 ಹೆಲ್ಮೆಟ್ ಧರಿಸಿ ಪಟ್ಟಣದಲ್ಲಿ ಸೈಕಲ್ ಸವಾರಿ, ಗಮನ ಸೆಳೆದ ಸಾಮಾಜಿಕ ಕಾರ್ಯಕರ್ತ, ಉದ್ದೇಶವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2022

RIPPONPETE | ಹೆಲ್ಮೆಟ್ (helmet) ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮೂರು ಹೆಲ್ಮೆಟ್ ಧರಿಸಿ ಪಟ್ಟಣದ ತುಂಬ ಸೈಕಲ್ ನಲ್ಲಿ ಸಂಚರಿಸಿದರು.

ಹೊಸನಗರ ತಾಲೂಕು ರಿಪ್ಪನ್ ಪೇಟೆಯ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರು ಹೆಲ್ಮೆಟ್ (helmet) ಧರಿಸಿ ಪಟ್ಟಣದಲ್ಲಿ ಸೈಕಲ್ ಸವಾರಿ ಮಾಡಿದರು. ಒಂದು ಹೆಲ್ಮೆಟ್ ನ ಅಕ್ಕಪಕ್ಕದಲ್ಲಿ ಮತ್ತೆರಡು ಹೆಲ್ಮೆಟ್ ಗಳನ್ನು ಅಂಟಿಸಿಕೊಂಡು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಹಿಂಬದಿಯಿಂದ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಸವಳಂಗ ರಸ್ತೆಯಲ್ಲಿ ಪರಾರಿಯಾದ ಕಳ್ಳರು

ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಆದರೂ ಹಲವರು ಹೆಲ್ಮೆಟ್ ಧರಿಸದೆ ಪ್ರಾಣಕ್ಕೆ ಕುತ್ತು  ತಂದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರು ವಿಭಿನ್ನ ಪ್ರಯತ್ನ ಮಾಡಿದ್ದಾರೆ.

Shimoga Nanjappa HOspital

ADVERTISEMENT (helmet)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2022

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment