SHIVAMOGGA LIVE NEWS | 9 NOVEMBER 2022
SHIMOGA | ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್ ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ನಗರದ ವಿವಿಧೆಡೆ ನ.10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut).
ಎಲ್ಲೆಲ್ಲಿ ಕರೆಂಟ್ ಇರಲ್ಲ? (power cut)
ಎಲ್ಐಸಿ ಆಫೀಸ್, ತೆರಿಗೆ ಕಚೇರಿ, ಗೋಪಾಳ ಮುಖ್ಯ ರಸ್ತೆ, ಮೋರ್ ಅಕ್ಕ ಪಕ್ಕ, ಗೋಪಾಳ ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಕೆಹೆಚ್ಬಿ, ಎಲ್ಐಜಿ, ಎಂಐಜಿ, ಅಲ್ಹರೀಮ್ ಲೇಔಟ್, 100 ಅಡಿ ರಸ್ತೆ, ಪೆಟ್ರೋಲ್ ಬಂಕ್, ವಾಣಿಜ್ಯ ತೆರಿಗೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಹಿಂಬದಿಯಿಂದ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಸವಳಂಗ ರಸ್ತೆಯಲ್ಲಿ ಪರಾರಿಯಾದ ಕಳ್ಳರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.