ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 NOVEMBER 2022
SHIMOGA | ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಸಂಘದಿಂದ ನ. 14 ರ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳು ಮತ್ತು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ (competition) ಆಯೋಜಿಸಲಾಗಿದೆ.
1 ರಿಂದ 3 ವರ್ಷದೊಳಗಿನ ಮಕ್ಕಳಿಗೆ ಮುದ್ದು ಕಂದ ಹೆಸರಿನ ಮಕ್ಕಳ ಪೋಟೋ ಸ್ಪರ್ಧೆ, 1 ರಿಂದ 4 ಮತ್ತು 5 ರಿಂದ 7ನೇ ತರಗತಿಯ ಮಕ್ಕಳಿಗೆ ಪ್ರಕೃತಿ ಕುರಿತು ಪ್ರತ್ಯೇಕ ವಿಭಾಗದಲ್ಲಿ ಚಿತ್ರ ಕಲೆ ಸ್ಪರ್ಧೆ, ಪ್ರೌಢ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
ಮುದ್ದುಕಂದ ಸ್ಪರ್ಧೆಗೆ ಪೋಟೋ ಕಳುಹಿಸುವವರು 8 x12 ಸೈಜ್ನ ಮಗುವಿನ ಭಾವಚಿತ್ರದ ಹಾರ್ಡ್ ಕಾಪಿಯನ್ನು ನ. 11 ರೊಳಗೆ ಶಿವಮೊಗ್ಗ ಪ್ರೆಸ್ ಟ್ರಸ್ಟ್, ಪತ್ರಿಕಾ ಭವನ, ಆರ್ಟಿಒ ರಸ್ತೆ, ಜಿಲ್ಲಾಧಿಕಾರಿ ಕಚೇರಿ ಆವರಣ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಇಲ್ಲವೇ ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸಬಹುದು.
(competition)
ಪ್ರೌಢ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಧ್ಯಮಗಳು ಸಾಗುತ್ತಿರುವ ಹಾದಿ-ಯಾವುದು ಸರಿ? ಯಾವುದು ತಪ್ಪು, ಏಕೆ?’ ಎಂಬ ವಿಷಯ ಕುರಿತು ಸ್ಪರ್ಧೆ ಆಯೋಜಿದ್ದು jkpsshimoga@gmail.com ಇ-ಮೇಲ್ ವಿಳಾಸಕ್ಕೆ ನುಡಿ ಅಥವಾ ಯುನಿಕೋಡ್ ಫಾಂಟ್ನಲ್ಲಿ ಇ-ಮೇಲ್ ಕಳುಹಿಸಬೇಕು.
ಯಾವ ವಿಭಾಗದಲ್ಲಿ ಸ್ಲರ್ಧಿಸುತ್ತಿದ್ದೇವೆ ಎಂಬುದನ್ನು ಸ್ಪಷ್ಟವಾಗಿ ನಮೂದಿಸಬೇಕು. ಸ್ಪರ್ಧೆಯ ಅಂತಿಮ ನಿರ್ಧಾರ ಸಂಘದ ಆಡಳಿತ ಮಂಡಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗೆ ಗೋಪಾಲ್ ಯಡಗೆರೆ, ಅಧ್ಯಕ್ಷರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ( ಮೊ. 9108825454) ಹಾಗೂ ಸಂತೋಷ್ ಕಾಚಿನಕಟ್ಟೆ ಪ್ರಧಾನ ಕಾರ್ಯದರ್ಶಿ (ಮೊ. 9341126340) ಇವರನ್ನು ಅಥವಾ ಇ-ಮೇಲ್ ವಿಳಾಸ jkpsshimoga@gmail.com ಅನ್ನು ಸಂಪರ್ಕಿಬಹುದು.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಓದು, ಬರಹ ಆರಂಭಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಉರ್ದು ಶಾಲೆ ಮಕ್ಕಳು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






