ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2022

HOSANAGARA | ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸಗನರ ತಾಲೂಕು ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲುಸಾಲೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. (mother son death)

Shimoga Nanjappa Hospital

ಹಲ್ಲುಸಾಲೆ ಗ್ರಾಮದ ಚಿನ್ನಮ್ಮ (79) ವಯೋಸಹಜವಾಗಿ ಸಾವನ್ನಪ್ಪಿದ್ದರು. ಶನಿವಾರ ಚಿನ್ನಮ್ಮ ಮೃತಪಟ್ಟಿದ್ದಾರೆ. ಭಾನುವಾರ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅಂತ್ಯ ಸಂಸ್ಕಾರದ ಬಳಿಕ ಮನೆಗೆ ಬಂದ ಚಿನ್ನಮ್ಮ ಅವರ ಮಗ ತಿಮ್ಮಪ್ಪ ಗೌಡ (58) ಅವರಿಗೆ ಹೃದಯಾಘಾತ ಸಂಭವಿಸಿದೆ. (mother son death)

ತಿಮ್ಮಪ್ಪ ಗೌಡ ಅವರು ಕೊನೆಯುಸಿರೆಳೆದ ವಿಚಾರ ತಿಳಿದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ತಿಮ್ಮಪ್ಪ ಗೌಡ ಅವರಿಗೆ ಪತ್ನಿ, ಓರ್ವ ಪುತ್ರ ಇದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ‘8 ಕೆ.ಜಿ ಚಿನ್ನಕ್ಕೆ ಕೇವಲ 20 ಲಕ್ಷ ರೂ.’, ಜಮೀನು ಮಾರಿ ಹಣ ತಂದ ದಂಪತಿಗೆ ಪಂಗನಾಮ

ADVERTISEMENT (mother son death)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment