ನಾಳೆ ಶಿವಮೊಗ್ಗ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2022

SHIMOGA | ಮುಖ್ಯಮಂತ್ರಿ  (chief minister) ಬಸವರಾಜ ಬೊಮ್ಮಾಯಿ ಅವರು ನ.15 ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನ.15ರ ಸಂಜೆ 4.10ಕ್ಕೆ ತರಿಕೆರೆಯ ಹಳೆ ವಿಜ್ಞಾನ ಇಂಡಸ್ಟ್ರೀಸ್ ಲಿ. ಹೆಲಿಪ್ಯಾಡ್‌ನಿಂದ ಹೊರಟು 4.45ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.

ಆನವಟ್ಟಿಯ ಹೈಸ್ಕೂಲ್ ಗ್ರೌಂಡ್ ಆವರಣದಲ್ಲಿ ಆಯೋಜಿಸಲಾಗಿರುವ ಜನ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ರಸ್ತೆ ಮೂಲಕ ಆನವಟ್ಟಿಯಿಂದ ಹೊರಟು ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ (chief minister) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga Nanjappa Hospital 

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment